Arecanut Price Today: ಶಿವಮೊಗ್ಗ & ಚಿತ್ರದುರ್ಗದಲ್ಲಿ ಇಂದಿನ ಅಡಿಕೆ ರೇಟ್‌

Arecanut today price (11-07-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jul 11, 2024, 09:51 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿರಸಿಯಲ್ಲಿ ಅಡಿಕೆ 48,809 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 51,909 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ಶಿವಮೊಗ್ಗ & ಚಿತ್ರದುರ್ಗದಲ್ಲಿ ಇಂದಿನ ಅಡಿಕೆ ರೇಟ್‌  title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಜುಲೈ 11) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 52 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 51,399 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (11-07-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಣೆ!

Market  Date Variety Minimum Price Maximum Price Modal Price
Bantwala 10/07/2024 Cqca ₹18,000 ₹28,500 ₹23,500
Bantwala 10/07/2024 New Variety ₹28,500 ₹38,500 ₹35,000
Koppa 10/07/2024 Bette ₹47,899 ₹54,419 ₹53,082
Koppa 10/07/2024 Gorabalu ₹32,302 ₹33,299 ₹32,999
Koppa 10/07/2024 Rashi ₹32,599 ₹51,501 ₹50,499
Kumta 10/07/2024 Chippu ₹26,019 ₹28,599 ₹27,579
Kumta 10/07/2024 Cqca ₹14,069 ₹24,029 ₹22,169
Kumta 10/07/2024 Factory ₹10,169 ₹21,029 ₹19,899
Kumta 10/07/2024 Ripe ₹32,999 ₹35,519 ₹34,249
Puttur 10/07/2024 New Variety ₹25,000 ₹38,500 ₹32,500
Shimoga 10/07/2024 Bette ₹21,829 ₹54,200 ₹50,399
Shimoga 10/07/2024 Gorabalu ₹16,109 ₹34,599 ₹32,818
Shimoga 10/07/2024 Rashi ₹20,179 ₹51,909 ₹50,209
Shimoga 10/07/2024 Saraku ₹58,100 ₹69,009 ₹59,100
Siddapur 10/07/2024 Bilegotu ₹25,899 ₹28,599 ₹27,399
Siddapur 10/07/2024 Chali ₹32,689 ₹35,399 ₹34,399
Siddapur 10/07/2024 Cqca ₹24,299 ₹29,099 ₹26,900
Siddapur 10/07/2024 Kempugotu ₹26,900 ₹26,900 ₹26,900
Siddapur 10/07/2024 Rashi ₹46,899 ₹46,899 ₹46,899
Siddapur 10/07/2024 Tattibettee ₹43,899 ₹43,899 ₹43,899
Sirsi 10/07/2024 Bette ₹32,199 ₹45,699 ₹38,121
Sirsi 10/07/2024 Bilegotu ₹21,309 ₹30,414 ₹27,234
Sirsi 10/07/2024 Chali ₹33,099 ₹37,161 ₹35,591
Sirsi 10/07/2024 Kempugotu ₹12,305 ₹25,000 ₹19,034
Sirsi 10/07/2024 Rashi ₹45,699 ₹48,809 ₹47,205

ಇದನ್ನೂ ಓದಿ: Gruhalakshmi Scheme: ಇನ್ಮುಂದೆ ಯಾರಿಗಿರಲ್ಲ ಗೃಹಲಕ್ಷ್ಮಿ ಭಾಗ್ಯ..?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News