Arecanut Price Today: ದಾವಣಗೆರೆ, ಮಂಗಳೂರು & ತುಮಕೂರು ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

Arecanut today price (15-07-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ (ಜುಲೈ 15) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.

Written by - Puttaraj K Alur | Last Updated : Jul 15, 2025, 09:03 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿರಸಿಯಲ್ಲಿ ಅಡಿಕೆ 46,299 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 57,501 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ದಾವಣಗೆರೆ, ಮಂಗಳೂರು & ತುಮಕೂರು ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

Arecanut today price: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ (ಜುಲೈ 15) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 57 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

Add Zee News as a Preferred Source

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 57,501 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (15-07-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ:  ಏರ್‌ಟೆಲ್‌ನಿಂದ ಹೊಸ ರಿಚಾರ್ಜ್‌ ಪ್ಲಾನ್: ಕೋಟ್ಯಂತರ ಗ್ರಾಹಕರಿಗೆ ಖುಷಿ, ಜಿಯೋಗೆ ದೊಡ್ಡ ಶಾಕ್!!

Market  Date Variety Minimum Price Maximum Price Modal Price
Yellapur 14/07/2025 Cqca ₹7,699 ₹17,710 ₹12,899
Yellapur 14/07/2025 Kempugotu ₹20,969 ₹22,999 ₹21,909
Sagar 14/07/2025 Bilegotu ₹8,569 ₹24,899 ₹23,699
Davangere 14/07/2025 Churu ₹7,500 ₹7,500 ₹7,500
Sirsi 14/07/2025 Bilegotu ₹20,399 ₹33,399 ₹28,133
Sagar 14/07/2025 Cqca ₹7,129 ₹23,699 ₹18,999
Sirsi 14/07/2025 Rashi ₹45,509 ₹46,299 ₹45,904
Yellapur 14/07/2025 Bilegotu ₹16,899 ₹30,215 ₹27,815
Yellapur 14/07/2025 Chali ₹31,899 ₹42,169 ₹39,879
Yellapur 14/07/2025 Rashi ₹42,115 ₹56,111 ₹48,999
Belthangdi 14/07/2025 New Variety ₹25,500 ₹47,500 ₹29,000
Sagar 14/07/2025 Kempugotu ₹16,599 ₹28,009 ₹23,999
Sagar 14/07/2025 Rashi ₹24,299 ₹57,099 ₹55,570
Yellapur 14/07/2025 Tattibettee ₹29,106 ₹38,189 ₹32,701
Sagar 14/07/2025 Chali ₹21,999 ₹36,336 ₹34,899
Sagar 14/07/2025 Sippegotu ₹9,102 ₹19,599 ₹18,369
Shimoga 14/07/2025 Gorabalu ₹16,519 ₹30,019 ₹26,751
Shimoga 14/07/2025 Rashi ₹47,199 ₹57,501 ₹55,499
Shimoga 14/07/2025 Saraku ₹81,540 ₹86,710 ₹84,996
Davangere 14/07/2025 Gorabalu ₹19,800 ₹19,800 ₹19,800
Sirsi 14/07/2025 Bette ₹33,699 ₹45,899 ₹35,625
Sirsi 14/07/2025 Chali ₹36,699 ₹42,612 ₹39,301
Belthangdi 14/07/2025 Cqca ₹25,000 ₹27,500 ₹26,000
Shimoga 14/07/2025 Bette ₹53,399 ₹59,809 ₹59,609

ಇದನ್ನೂ ಓದಿ:  8th Pay Commission ಜಾರಿಯಾಗುವುದು ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್...!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News