Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌ ಹೇಗಿದೆ ನೋಡಿ?

Arecanut today price (07-07-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jul 7, 2024, 08:16 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಚಿತ್ರದುರ್ಗದಲ್ಲಿ ಅಡಿಕೆ 51,269 ರೂ.ನಂತೆ ಮಾರಾಟವಾಗುತ್ತಿದೆ
  • ಸೊರಬದಲ್ಲಿ ಅಡಿಕೆ 51,719 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌ ಹೇಗಿದೆ ನೋಡಿ? title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಜುಲೈ 7) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 52 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 51,259 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (07-07-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Good News: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!

Market  Date Variety Minimum Price Maximum Price Modal Price
Bantwala 06/07/2024 Cqca ₹18,000 ₹28,500 ₹23,500
Bantwala 06/07/2024 New Variety ₹28,500 ₹37,500 ₹34,000
Channagiri 06/07/2024 Rashi ₹47,400 ₹51,900 ₹50,569
Chitradurga 06/07/2024 api ₹51,319 ₹51,729 ₹51,559
Chitradurga 06/07/2024 Bette ₹34,649 ₹35,089 ₹34,879
Chitradurga 06/07/2024 Kempugotu ₹28,209 ₹28,610 ₹28,400
Chitradurga 06/07/2024 Rashi ₹50,839 ₹51,269 ₹51,000
Karkala 06/07/2024 New Variety ₹25,000 ₹38,000 ₹30,000
Koppa 06/07/2024 Bette ₹46,599 ₹54,279 ₹51,199
Koppa 06/07/2024 Gorabalu ₹20,198 ₹32,699 ₹30,902
Koppa 06/07/2024 Rashi ₹35,009 ₹50,009 ₹47,520
Koppa 06/07/2024 Saraku ₹56,399 ₹74,599 ₹62,271
Madikeri 06/07/2024 Raw ₹35,900 ₹37,300 ₹37,286
Sirsi 06/07/2024 Bette ₹32,799 ₹41,699 ₹36,460
Sirsi 06/07/2024 Bilegotu ₹22,099 ₹29,617 ₹26,959
Sirsi 06/07/2024 Chali ₹32,199 ₹36,299 ₹34,082
Sirsi 06/07/2024 Kempugotu ₹20,299 ₹25,499 ₹22,949
Sirsi 06/07/2024 Rashi ₹44,399 ₹46,599 ₹45,499
Sorabha 06/07/2024 Chali ₹28,313 ₹32,099 ₹31,469
Sorabha 06/07/2024 Rashi ₹42,099 ₹51,719 ₹46,469
Sorabha 06/07/2024 Sippegotu ₹16,313 ₹17,009 ₹16,963

ಇದನ್ನೂ ಓದಿ: ಕಳೆದುಹೋದ ನಿಮ್ಮ ಫೋನ್‌ನಲ್ಲಿರುವ.. GPay-Phonepay UPI ಐಡಿ ನಿಷ್ಕ್ರಿಯಗೊಳಿಸುವುದು ಹೇಗೆ..? 

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News