Arecanut Price Today: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಜೂನ್‌ 28ರ ದರ ಪಟ್ಟಿ ಇಲ್ಲಿದೆ

Arecanut today price (28-06-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಜೂನ್ 28) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Jun 28, 2025, 11:57 AM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೊಂಚ ಕುಸಿತ ಕಂಡಿದೆ
  • 2025ರ ಏಪ್ರಿಲ್ ತಿಂಗಳ ಆರಂಭದಿಂದ ಅಡಿಕೆ ದರ ಏರಿಕೆಯಾಗುತ್ತ ಬಂದಿತ್ತು
  • ಮೇ ಅಂತ್ಯದಿಂದ ಜೂನ್‌ ತಿಂಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗುತ್ತಲಿದೆ
Arecanut Price Today: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಜೂನ್‌ 28ರ ದರ ಪಟ್ಟಿ ಇಲ್ಲಿದೆ

Arecanut today price: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  ಶನಿವಾರ (ಜೂನ್ 28) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 57 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

Add Zee News as a Preferred Source

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 57,299 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (28-06-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ದಾಖಲೆಯ ಕುಸಿತ ಕಂಡ ಚಿನ್ನದ ದರ.. 43,000 ರೂಪಾಯಿ ಇಳಿಕೆ ಕಂಡ ಹಳದಿ ಲೋಹ! 10 ಗ್ರಾಂ ಬಂಗಾರದ ಬೆಲೆ ಇಷ್ಟಾಗಿದೆ

Market  Date Variety Minimum Price Maximum Price Modal Price
Kumta 27/06/2025 Chali ₹38,969 ₹42,898 ₹40,389
Bhadravathi 27/06/2025 Other ₹25,500 ₹25,500 ₹25,500
Kumta 27/06/2025 Cqca ₹6,569 ₹19,989 ₹17,689
Puttur 27/06/2025 Cqca ₹20,000 ₹30,500 ₹29,000
Bhadravathi 27/06/2025 Pudi ₹13,400 ₹13,400 ₹13,400
Davangere 27/06/2025 Rashi ₹24,000 ₹24,000 ₹24,000
Belthangdi 27/06/2025 New Variety ₹25,000 ₹47,500 ₹28,700
Belthangdi 27/06/2025 Other ₹22,000 ₹27,000 ₹25,000
Shimoga 27/06/2025 Gorabalu ₹17,009 ₹32,009 ₹26,669
Shimoga 27/06/2025 Rashi ₹48,158 ₹57,299 ₹55,699
Shimoga 27/06/2025 Saraku ₹58,019 ₹65,000 ₹64,410
Holalkere 27/06/2025 Rashi ₹24,000 ₹56,000 ₹24,817
Kumta 27/06/2025 Chippu ₹25,090 ₹30,009 ₹28,419
Kumta 27/06/2025 Factory ₹5,089 ₹24,629 ₹21,749
Kumta 27/06/2025 Ripe ₹35,510 ₹43,393 ₹40,549
Shimoga 27/06/2025 Bette ₹52,009 ₹61,199 ₹59,519
Kundapura 27/06/2025 Ripe ₹40,000 ₹48,500 ₹44,000

ಇದನ್ನೂ ಓದಿ: ಬೈಕ್‌ಗಳಿಗೂ ಫಾಸ್ಟ್‌ಟ್ಯಾಗ್.. ಹೆದ್ದಾರಿ ಬಳಸುವ ದ್ವಿಚಕ್ರ ವಾಹನ ಸವಾರರಿಗೂ ಟೋಲ್ ಶುಲ್ಕ!?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News