Arecanut Price in Karnataka: ಶಿವಮೊಗ್ಗದಲ್ಲಿ 53 ಸಾವಿರ ರೂ.ನ ಗಡಿ ದಾಟಿದ ಅಡಿಕೆ ಧಾರಣೆ

Arecanut today price (06-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jun 6, 2024, 08:46 AM IST
  • ಶಿವಮೊಗ್ಗದಲ್ಲಿ ಅಡಿಕೆ ಧಾರಣೆ 53,899 ರೂ.ನಂತೆ ಮಾರಾಟವಾಗುತ್ತಿದೆ
  • ಸಿದ್ದಾಪುರದಲ್ಲಿ ರಾಶಿ ಅಡಿಕೆ 49,899 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿರಸಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 49,979 ರೂ.ನಂತೆ ಮಾರಾಟವಾಗುತ್ತಿದೆ
Arecanut Price in Karnataka: ಶಿವಮೊಗ್ಗದಲ್ಲಿ 53 ಸಾವಿರ ರೂ.ನ ಗಡಿ ದಾಟಿದ ಅಡಿಕೆ ಧಾರಣೆ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಜೂನ್‌ 06) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 53 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 53,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (06-06-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Electric Scooter Offer: ಈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಬರೋಬ್ಬರಿ 34 ಸಾವಿರ ರೂ. ಡಿಸ್ಕೌಂಟ್!

Market  Date Variety Minimum Price Maximum Price Modal Price
Bantwala 05/06/2024 Cqca ₹18,000 ₹28,500 ₹23,500
Bantwala 05/06/2024 New Variety ₹28,500 ₹38,000 ₹34,500
Holalkere 05/06/2024 Rashi ₹20,000 ₹26,500 ₹22,165
Shimoga 05/06/2024 Bette ₹42,219 ₹55,699 ₹54,119
Shimoga 05/06/2024 Saraku ₹54,009 ₹83,300 ₹65,209
Shimoga 05/06/2024 Gorabalu ₹20,009 ₹37,099 ₹34,119
Shimoga 05/06/2024 Rashi ₹35,102 ₹53,899 ₹51,899
Siddapur 05/06/2024 Bilegotu ₹26,399 ₹30,689 ₹28,689
Siddapur 05/06/2024 Kempugotu ₹26,619 ₹30,699 ₹27,689
Siddapur 05/06/2024 Cqca ₹25,689 ₹29,699 ₹27,509
Siddapur 05/06/2024 Tattibettee ₹36,100 ₹38,699 ₹36,700
Siddapur 05/06/2024 Rashi ₹43,119 ₹49,899 ₹49,599
Siddapur 05/06/2024 Chali ₹33,609 ₹36,299 ₹35,699
Sirsi 05/06/2024 Bilegotu ₹21,300 ₹30,889 ₹28,092
Sirsi 05/06/2024 Kempugotu ₹23,300 ₹30,299 ₹26,500
Sirsi 05/06/2024 Bette ₹37,218 ₹47,989 ₹40,818
Sirsi 05/06/2024 Rashi ₹48,899 ₹49,979 ₹49,326
Sirsi 05/06/2024 Chali ₹33,139 ₹37,801 ₹35,845

ಇದನ್ನೂ ಓದಿ: ಇಂದಿನಿಂದ ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ : ಇನ್ನು ಪಾವತಿಸಬೇಕು 3-25% ಜಾಸ್ತಿ ಟೋಲ್

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News