Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಮತ್ತೆ ಏರಿಕೆ, ಇಂದಿನ ದರ ಎಷ್ಟಿದೆ?

Arecanut today price (22-05-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ (ಮೇ 22) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : May 23, 2025, 03:20 PM IST
  • ತುಮಕೂರಿನಲ್ಲಿ ಅಡಿಕೆ 53,200 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಚನ್ನಗಿರಿಯಲ್ಲಿ ಅಡಿಕೆ 59,312 ರೂ.ನಂತೆ ಮಾರಾಟವಾಗುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 57,599 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಮತ್ತೆ ಏರಿಕೆ, ಇಂದಿನ ದರ ಎಷ್ಟಿದೆ?

Arecanut today price : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಶುಕ್ರವಾರ (ಮೇ 22) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 57 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

Add Zee News as a Preferred Source

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 57,599 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (22-05-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ:  EPFO ​​New Rules: ಈಗ ಪಿ‌ಎಫ್ ಹಣ ಹಿಂಪಡೆಯಲು ಈ 5 ಷರತ್ತುಗಳನ್ನು ಪೂರೈಸಲೇಬೇಕು!

Market  Date Variety Minimum Price Maximum Price Modal Price
Sagar 22/05/2025 Chali ₹16,099 ₹39,019 ₹37,509
Sagar 22/05/2025 Kempugotu ₹17,599 ₹27,499 ₹24,919
Shimoga 22/05/2025 Gorabalu ₹17,009 ₹32,869 ₹28,299
Tumkur 22/05/2025 Rashi ₹51,200 ₹53,200 ₹52,300
Kumta 22/05/2025 Cqca ₹5,858 ₹30,434 ₹27,520
Sirsi 22/05/2025 Bette ₹29,899 ₹43,561 ₹32,238
Sirsi 22/05/2025 Chali ₹35,399 ₹43,100 ₹40,292
Yellapur 22/05/2025 Kempugotu ₹15,899 ₹26,023 ₹24,016
Puttur 22/05/2025 New Variety ₹26,000 ₹47,000 ₹36,000
Sagar 22/05/2025 Sippegotu ₹7,432 ₹17,889 ₹16,729
Chikkamagalore 22/05/2025 Sippegotu ₹10,000 ₹10,000 ₹10,000
Kumta 22/05/2025 Chali ₹35,350 ₹43,000 ₹40,749
Yellapur 22/05/2025 api ₹66,435 ₹66,435 ₹66,435
Yellapur 22/05/2025 Chali ₹33,800 ₹41,666 ₹39,990
Yellapur 22/05/2025 Tattibettee ₹27,969 ₹36,615 ₹34,009
Shimoga 22/05/2025 Bette ₹51,599 ₹59,399 ₹57,299
Shimoga 22/05/2025 Saraku ₹53,400 ₹99,150 ₹68,840
Channagiri 22/05/2025 Rashi ₹41,199 ₹59,312 ₹57,767
Kumta 22/05/2025 Chippu ₹21,209 ₹33,499 ₹30,619
Sirsi 22/05/2025 Rashi ₹42,299 ₹47,219 ₹44,372
Yellapur 22/05/2025 Bilegotu ₹16,009 ₹33,601 ₹30,869
Yellapur 22/05/2025 Cqca ₹8,899 ₹18,969 ₹14,699
Yellapur 22/05/2025 Rashi ₹41,009 ₹53,992 ₹48,967
Sagar 22/05/2025 Bilegotu ₹8,677 ₹27,832 ₹24,699
Sagar 22/05/2025 Cqca ₹8,919 ₹18,999 ₹16,699
Madhugiri 22/05/2025 Other ₹22,500 ₹30,000 ₹23,000
Kumta 22/05/2025 Ripe ₹31,934 ₹42,899 ₹39,849
Sirsi 22/05/2025 Bilegotu ₹15,999 ₹31,899 ₹26,081
Sirsi 22/05/2025 Kempugotu ₹22,309 ₹23,899 ₹23,202
Puttur 22/05/2025 Cqca ₹20,000 ₹30,500 ₹28,000
Sulya 22/05/2025 Cqca ₹20,000 ₹37,000 ₹35,600
Sagar 22/05/2025 Rashi ₹22,899 ₹57,470 ₹56,621
Shimoga 22/05/2025 Rashi ₹48,299 ₹57,599 ₹55,892

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಬೊಂಬಾಟ್‌ ಸುದ್ದಿ... ಗ್ರಾಚ್ಯುಟಿ ಮಿತಿ ಹೆಚ್ಚಿಸಿ ಆದೇಶ ಹೊರಡಿಸಿದ ಕೇಂದ್ರ! ಈ ದಿನದಂದು ನಿಮ್ಮ ಕೈ ಸೇರಲಿದೆ ಇಷ್ಟು ಮೊತ್ತದ ಹಣ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News