Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹಠಾತ್‌ ಏರಿಕೆ..!

Arecanut today price (05-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : May 5, 2024, 08:11 AM IST
  • ಚಿತ್ರದುರ್ಗದಲ್ಲಿ ಅಡಿಕೆ 52,069 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಸಿದ್ದಾಪುರದಲ್ಲಿ ರಾಶಿ ಅಡಿಕೆ 47,909 ರೂ.ನಂತೆ ಮಾರಾಟವಾಗುತ್ತಿದೆ
  • ಸೊರಬದಲ್ಲಿ ಅಡಿಕೆ 52,609 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹಠಾತ್‌ ಏರಿಕೆ..! title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  (ಮೇ 05) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 47,500 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (05-05-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Mahindra XUV 3XO: ಕಡಿಮೆ EMI ಪಾವತಿಸಿ ಮಹೀಂದ್ರಾ XUV 3XO ಮನೆಗೆ ಕೊಂಡೊಯ್ಯಿರಿ

Market Date Variety Minimum Price Maximum Price Modal Price
Bantwala 04/05/2024 Cqca ₹18,000 ₹28,500 ₹23,500
Bantwala 04/05/2024 New Variety ₹28,500 ₹37,000 ₹33,500
Chitradurga 04/05/2024 api ₹52,129 ₹52,559 ₹52,379
Chitradurga 04/05/2024 Kempugotu ₹29,609 ₹30,010 ₹29,800
Chitradurga 04/05/2024 Bette ₹36,119 ₹36,599 ₹36,349
Chitradurga 04/05/2024 Rashi ₹51,639 ₹52,069 ₹51,889
Karkala 04/05/2024 New Variety ₹25,000 ₹37,000 ₹30,000
Kundapura 04/05/2024 Ripe ₹35,000 ₹36,000 ₹35,000
Madhugiri 04/05/2024 Red ₹22,000 ₹30,000 ₹28,000
Siddapur 04/05/2024 Bilegotu ₹26,899 ₹29,699 ₹28,599
Siddapur 04/05/2024 Kempugotu ₹26,619 ₹29,399 ₹28,319
Siddapur 04/05/2024 Cqca ₹25,019 ₹27,619 ₹26,819
Siddapur 04/05/2024 Tattibettee ₹30,889 ₹34,799 ₹31,889
Siddapur 04/05/2024 Rashi ₹43,299 ₹47,909 ₹46,709
Siddapur 04/05/2024 Chali ₹34,349 ₹36,299 ₹35,399
 Sirsi 04/05/2024 Bilegotu ₹21,715 ₹32,099 ₹29,326
 Sirsi 04/05/2024 Kempugotu ₹24,200 ₹32,399 ₹28,979
Sirsi 04/05/2024 Bette ₹33,550 ₹44,109 ₹38,680
Sirsi 04/05/2024 Rashi ₹44,618 ₹48,308 ₹46,383
Sirsi 04/05/2024 Chali ₹33,618 ₹37,414 ₹36,163
Sorabha 04/05/2024 Sippegotu ₹17,109 ₹17,109 ₹17,109
Sorabha 04/05/2024 Bilegotu ₹21,290 ₹23,280 ₹22,285
Sorabha 04/05/2024 Gorabalu ₹24,009 ₹32,809 ₹28,834
Sorabha 04/05/2024 Rashi ₹46,099 ₹52,609 ₹50,353
Sorabha 04/05/2024 Chali ₹27,280 ₹32,199 ₹31,066

ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ, 50% DA ಬಳಿಕ ಇದೀಗ HRA ಮತ್ತು Gratuity ಲಾಭ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News