ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  ಭಾನುವಾರ (ಸೆಪ್ಟೆಂಬರ್‌ 22) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 52 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 48,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (22-09-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಆಹ್ವಾನ.. ಸಲ್ಲಿಸಲು ನೇರ ಲಿಂಕ್ ಇಲ್ಲಿದೆ !‌


Market  Date Variety Minimum Price Maximum Price Modal Price
Bantwala 21/09/2024 Cqca ₹18,000 ₹28,500 ₹23,500
Bantwala 21/09/2024 New Variety ₹28,500 ₹40,500 ₹40,000
Bhadravathi 21/09/2024 Rashi ₹45,000 ₹45,000 ₹45,000
Channagiri 21/09/2024 Rashi ₹40,069 ₹48,949 ₹42,599
Chitradurga 21/09/2024 api ₹47,619 ₹48,029 ₹47,859
Chitradurga 21/09/2024 Bette ₹33,349 ₹33,799 ₹33,579
Chitradurga 21/09/2024 Kempugotu ₹27,809 ₹28,210 ₹28,000
Chitradurga 21/09/2024 Rashi ₹47,139 ₹47,569 ₹47,389
Koppa 21/09/2024 Gorabalu ₹30,599 ₹32,432 ₹32,261
Koppa 21/09/2024 Rashi ₹32,500 ₹48,000 ₹42,000
Puttur 21/09/2024 New Variety ₹25,000 ₹40,500 ₹32,500
Sirsi 21/09/2024 Bette ₹26,619 ₹37,518 ₹30,347
Sirsi 21/09/2024 Bilegotu ₹23,399 ₹29,409 ₹27,858
Sirsi 21/09/2024 Chali ₹32,509 ₹35,888 ₹33,985
Sirsi 21/09/2024 Kempugotu ₹17,099 ₹18,699 ₹17,899
Sirsi 21/09/2024 Rashi ₹40,150 ₹46,099 ₹42,863
Sorabha 21/09/2024 Bilegotu ₹16,311 ₹22,001 ₹21,702
Sorabha 21/09/2024 Chali ₹25,313 ₹39,313 ₹27,939
Sorabha 21/09/2024 Cqca ₹12,313 ₹17,313 ₹14,525
Sorabha 21/09/2024 EDI ₹27,199 ₹35,199 ₹31,228
Sorabha 21/09/2024 Gorabalu ₹13,131 ₹21,313 ₹18,586
Sorabha 21/09/2024 Rashi ₹30,313 ₹48,399 ₹42,420
Sorabha 21/09/2024 Sippegotu ₹14,313 ₹31,313 ₹16,664

ಇದನ್ನೂ ಓದಿ: Gruha Lakshmi: ಗೃಹ ಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಈ ದಿನದಂದು ನಿಮ್ಮ ಖಾತೆ ಸೇರಲಿದೆ ರೂ.6000 ಹಣ?


ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.