Arecanut Price in Karnataka: ಕರ್ನಾಟಕದ‌ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್

Arecanut today price (26-09-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ (ಸೆಪ್ಟೆಂಬರ್‌ 26) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Sep 26, 2024, 07:15 AM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಶಿವಮೊಗ್ಗದಲ್ಲಿ ಅಡಿಕೆ 49,299 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಸಿದ್ದಾಪುರದಲ್ಲಿ ಅಡಿಕೆ 45,399 ರೂ.ನಂತೆ ಮಾರಾಟವಾಗುತ್ತಿದೆ
Arecanut Price in Karnataka: ಕರ್ನಾಟಕದ‌ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ವಾರ ಗುರು (ಸೆಪ್ಟೆಂಬರ್‌ 26) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 48,989 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (26​-09-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: NPS Vatsalya Vs SSY ಯಾವ ಸ್ಕೀಮ್ ಪೋಷಕರಿಗೆ ಹೆಚ್ಚು ಲಾಭ !ಇಲ್ಲಿದೆ ನೋಡಿ ಲೆಕ್ಕಾಚಾರ !

Market  Date Variety Minimum Price Maximum Price Modal Price
Bantwala 25/09/2024 Cqca ₹18,000 ₹28,500 ₹23,500
Bantwala 25/09/2024 New Variety ₹28,500 ₹40,500 ₹40,000
Karkala 25/09/2024 New Variety ₹25,000 ₹40,500 ₹30,000
Kumta 25/09/2024 Chippu ₹21,869 ₹24,899 ₹23,659
Kumta 25/09/2024 Cqca ₹7,099 ₹22,569 ₹20,389
Kumta 25/09/2024 Factory ₹6,019 ₹16,829 ₹15,499
Kumta 25/09/2024 Ripe ₹29,629 ₹34,599 ₹32,719
Puttur 25/09/2024 New Variety ₹26,000 ₹40,500 ₹35,000
Shimoga 25/09/2024 Bette ₹42,009 ₹55,840 ₹55,029
Shimoga 25/09/2024 Gorabalu ₹15,111 ₹33,409 ₹32,658
Shimoga 25/09/2024 Rashi ₹30,059 ₹49,299 ₹48,099
Shimoga 25/09/2024 Saraku ₹54,400 ₹88,986 ₹61,569
Siddapur 25/09/2024 Bilegotu ₹24,109 ₹26,419 ₹25,759
Siddapur 25/09/2024 Chali ₹31,009 ₹33,799 ₹33,399
Siddapur 25/09/2024 Kempugotu ₹17,109 ₹17,109 ₹17,109
Siddapur 25/09/2024 Rashi ₹40,089 ₹45,399 ₹44,899
Siddapur 25/09/2024 Tattibettee ₹34,889 ₹34,889 ₹34,889
Sirsi 25/09/2024 Bette ₹25,099 ₹36,155 ₹27,527
Sirsi 25/09/2024 Bilegotu ₹22,199 ₹29,699 ₹26,739
Sirsi 25/09/2024 Chali ₹32,310 ₹36,279 ₹34,016
Sirsi 25/09/2024 Kempugotu ₹13,905 ₹18,899 ₹17,003
Sirsi 25/09/2024 Rashi ₹41,100 ₹46,699 ₹43,108

ಇದನ್ನೂ ಓದಿ: Travel Insurance: 1 ರೂಪಾಯಿ ಖರ್ಚಿಲ್ಲದೆ ಪಡೆಯಿರಿ ₹ 10,00,000 ವರೆಗಿನ ವಿಮೆ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News