Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆ!

Arecanut today price (25-01-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jan 25, 2024, 07:42 AM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆ
  • ಚನ್ನಗಿರಿಯಲ್ಲಿ ಅಡಿಕೆ 49,429 ರೂ.ನಂತೆ ಮಾರಾಟವಾಗುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 48,961 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆ! title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ ಗರಿಷ್ಠ 55 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 45,600 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(25-01-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಭರ್ಜರಿ ಮೈಲೇಜ್ & ಆಕರ್ಷಕ ಬೆಲೆಯ ಟಾಟಾ ಟಿಯಾಗೊ ಮತ್ತು ಟಿಗೊರ್ ಬುಕ್ಕಿಂಗ್‌ ಪ್ರಾರಂಭ!

Market Date Variety Minimum Price Maximum Price Modal Price
Bantwala 24/01/2024 Cqca ₹18,000 ₹28,500 ₹23,500
Bantwala 24/01/2024 New Variety ₹28,500 ₹36,000 ₹34,000
Channagiri 24/01/2024 Rashi ₹47,309 ₹49,429 ₹48,430
Gonikappal 24/01/2024 Pylone ₹5,000 ₹5,000 ₹5,000
Honnavar 24/01/2024 Ripe ₹29,000 ₹35,000 ₹34,000
Karkala 24/01/2024 New Variety ₹25,000 ₹36,000 ₹30,000
Kumta 24/01/2024 Cqca ₹18,899 ₹29,999 ₹27,469
Kumta 24/01/2024 Bette ₹33,599 ₹45,009 ₹42,629
Kumta 24/01/2024 Chippu ₹26,589 ₹32,899 ₹31,379
Kumta 24/01/2024 Factory ₹11,269 ₹22,329 ₹20,719
Kumta 24/01/2024 Ripe ₹33,099 ₹35,525 ₹34,529
Puttur 24/01/2024 Cqca ₹11,000 ₹25,000 ₹18,000
Puttur 24/01/2024 New Variety ₹27,000 ₹36,000 ₹31,500
Shimoga 24/01/2024 Bette ₹41,009 ₹54,719 ₹53,240
Shimoga 24/01/2024 Saraku ₹50,100 ₹77,640 ₹59,009
Shimoga 24/01/2024 Gorabalu ₹22,009 ₹36,490 ₹36,058
Shimoga 24/01/2024 Rashi ₹35,899 ₹48,961 ₹48,219
Siddapur 24/01/2024 Bilegotu ₹31,899 ₹34,019 ₹33,419
Siddapur 24/01/2024 Kempugotu ₹32,619 ₹35,099 ₹34,309
Siddapur 24/01/2024 Cqca ₹30,669 ₹32,899 ₹31,899
Siddapur 24/01/2024 Tattibettee ₹41,209 ₹46,699 ₹44,189
Siddapur 24/01/2024 Rashi ₹45,319 ₹47,699 ₹47,399
Siddapur 24/01/2024 Chali ₹37,289 ₹38,899 ₹38,499
Siddapur 24/01/2024 Ripe ₹31,899 ₹34,219 ₹33,889
Sirsi 24/01/2024 Bilegotu ₹27,109 ₹35,509 ₹32,299
Sirsi 24/01/2024 Kempugotu ₹30,699 ₹36,990 ₹35,095
Sirsi 24/01/2024 Bette ₹40,018 ₹45,199 ₹42,052
Sirsi 24/01/2024 Rashi ₹44,518 ₹49,289 ₹46,490
Sirsi 24/01/2024 Chali ₹36,529 ₹39,662 ₹38,216

ಇದನ್ನೂ ಓದಿ: Cashless Everywhere Campaign: ನೀವೂ ಕೂಡ ಆರೋಗ್ಯ ವಿಮೆ ಪಾಲಸಿ ಹೊಂದಿದ್ದೀರಾ? ಈ ಸಂತಸದ ಸುದ್ದಿ ತಪ್ಪದೆ ಓದಿ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News