Today Arecanut Price: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ನೋಡಿ…

ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚಿನ ರಾಶಿ ಅಡಿಕೆಯ ಬೆಲೆಯ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Written by - Puttaraj K Alur | Last Updated : Sep 15, 2021, 12:42 PM IST
  • ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚಿನ ಅಡಿಕೆ ಬೆಲೆ ಪರಿಶೀಲಿಸಿರಿ
  • ಪ್ರತಿದಿನವೂ ಅಡಿಕೆ ಬೆಲೆಯಲ್ಲಿ ಏರಿಳಿತ ಮತ್ತು ವ್ಯತ್ಯಾಸವಾಗುತ್ತಿರುತ್ತದೆ
  • ಕರ್ನಾಟಕ ರಾಜ್ಯ ವಿವಿಧ ಭಾಗಗಳಲ್ಲಿ ಅಡಿಕೆ ಬೆಳೆಗಾರರು ಸಾಕಷ್ಟಿದ್ದಾರೆ
Today Arecanut Price: ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ನೋಡಿ… title=
ರಾಶಿ ಅಡಿಕೆಯ ಬೆಲೆ ಎಷ್ಟಿದೆ ನೋಡಿ (Photo Courtesy: @DNA)

ಬೆಂಗಳೂರು: ರಾಜ್ಯದ ರೈತರ ಪ್ರಮುಖ ಬೆಳೆಗಳಲ್ಲಿ ಅಡಿಕೆ(Arecanut)ಯೂ ಒಂದಾಗಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(13-09-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ…

ಇದನ್ನೂ ಓದಿ: SBI Loan Rate- ಎಸ್‌ಬಿಐ ಸಾಲ ಅಗ್ಗ! ಬಡ್ಡಿ ದರ ಕಡಿತ, ಗೃಹ ಸಾಲ, ಆಟೋ ಇಎಂಐ ಇಳಿಕೆ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆ.13, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

54,099 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

60,029 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,191 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,113 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,399 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,899 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,599 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,199 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,409 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

43,000 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,599 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,699 ರೂ.   

ಇದನ್ನೂ ಓದಿ: Petrol-Diesel Price Today: ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಬಗ್ಗೆ ತಿಳಿಯಿರಿ

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News