ಬೆಂಗಳೂರು: ರಾಜ್ಯದ ರೈತರ ಪ್ರಮುಖ ಬೆಳೆಗಳಲ್ಲಿ ಅಡಿಕೆ(Arecanut)ಯೂ ಒಂದಾಗಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(19-09-2021)ಅಡಿಕೆ ಬೆಲೆ ಎಷ್ಟಿದೆ ಎಂಬುದು ನೋಡಿ...


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಂಚೆ ಇಲಾಖೆಯ ಈ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಹಣದ ಹೊಳೆ ಖಂಡಿತಾ..! ಶೀಘ್ರ ದುಪ್ಪಟ್ಟಾಗಲಿದೆ ಮೊತ್ತ


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆ.19, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

54,899 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

54,179 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,901 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,299 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

55,399 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,099 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,129 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,729 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,899 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,619 ರೂ.   

ತುಮಕೂರು (ತುಮಕೂರು ಜಿಲ್ಲೆ)

ರಾಶಿ ಅಡಿಕೆ 48,500 ರೂ. 

ಇದನ್ನೂ ಓದಿ: EPFO Alert! ನೌಕರ ವರ್ಗದವರಿಗೆ ಅಲರ್ಟ್ ಜಾರಿಗೊಳಿಸಿದ EPFO, ಸಲಹೆ ಅನುಸರಿಸದೆ ಹೋದರೆ ಖಾತೆ ಖಾಲಿ


ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.