Arecanut today price: ಕರ್ನಾಟಕದ ಮಾರುಕಟ್ಟೆಯಲ್ಲಿ ಮತ್ತೆ ಕುಸಿತ ಕಂಡ ಅಡಿಕೆ ಧಾರಣೆ

Arecanut today price: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Dec 6, 2022, 12:40 PM IST
  • ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ ಕಂಡಿದೆ
  • ದಾವಣಗೆರೆಯಲ್ಲಿ ಅಡಿಕೆ ಧಾರಣೆ 44,669 ರೂ.ನಂತೆ ಮಾರಾಟವಾಗುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 46,599 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut today price: ಕರ್ನಾಟಕದ ಮಾರುಕಟ್ಟೆಯಲ್ಲಿ ಮತ್ತೆ ಕುಸಿತ ಕಂಡ ಅಡಿಕೆ ಧಾರಣೆ title=
ಇಂದಿನ ಅಡಿಕೆ ಧಾರಣೆ ಹೇಗಿದೆ?

ಬೆಂಗಳೂರು: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಮತ್ತೆ ಭಾರೀ ಕುಸಿತ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ನಿರಂತರವಾಗಿ ಕುಸಿಯುತ್ತ ಸಾಗಿದೆ. ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಅಡಿಕೆ ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 49,019 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(05-12-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ATM New Rules: ಈ ಸರ್ಕಾರಿ ಬ್ಯಾಂಕ್‌ ಗ್ರಾಹಕರು ಎಟಿಎಂನಲ್ಲಿ ಹಣ ಡ್ರಾ ಮಾಡುವ ಮುನ್ನ ಈ ಹೊಸ ನಿಯಮವನ್ನು ತಪ್ಪದೇ ಓದಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಡಿಸೆಂಬರ್ 05, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

45,200 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

44,669 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

45,266 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

43,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

45,899 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

49,019 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

48,000 - 54,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

30,500 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 38,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,639 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,170 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,809 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,599 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,800 ರೂ.  

ಇದನ್ನೂ ಓದಿ: Gold Price Today : ಚಿನ್ನ ಬೆಳ್ಳಿ ದರದಲ್ಲಿ ಏರಿಕೆ ! ನಿಮ್ಮ ನಗರದಲ್ಲಿ ಎಷ್ಟಿದೆ ಬೆಲೆ ತಿಳಿದುಕೊಳ್ಳಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News