ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ ಕಂಡಿದೆ. ಆದರೆ​ ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಕುಸಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.   


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 47,000 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(21-12-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: Government Scheme : ನವದಂಪತಿಗಳಿಗೆ ಕೇಂದ್ರದಿಂದ ಉಚಿತವಾಗಿ ಸಿಗಲಿದೆ 2.50 ಲಕ್ಷ : ಹೀಗೆ ಅರ್ಜಿ ಸಲ್ಲಿಸಿ


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಡಿಸೆಂಬರ್ 21, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,119  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

45,100 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

44,699 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

42,771 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

43,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

43,909 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

47,000 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

48,000 - 54,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 38,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

43,769 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,226 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

43,409 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

44,050 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,800 ರೂ.  

ಇದನ್ನೂ ಓದಿ: PPF Account : PPF ಖಾತೆ ತೆರೆಯಲು ಪ್ಲಾನ್ ಮಾಡುತ್ತಿರುವವರಿಗೆ ಕೇಂದ್ರದಿಂದ ಬಿಗ್ ಶಾಕ್!


ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.