ಅಡಿಕೆ ಧಾರಣೆ ಜಿಗಿತ: ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿನ ಬೆಲೆ ಎಷ್ಟಿದೆ ತಿಳಿಯಿರಿ...

ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚಿನ ರಾಶಿ ಅಡಿಕೆಯ ಬೆಲೆಯ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Written by - Puttaraj K Alur | Last Updated : Sep 18, 2021, 10:21 AM IST
  • ಕರ್ನಾಟಕ ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಸಾಕಷ್ಟಿದ್ದಾರೆ
  • ಅಡಿಕೆ ಬೆಲೆಯಲ್ಲಿ ಪ್ರತಿ ದಿನವೂ ವ್ಯತ್ಯಾಸವಾಗುತ್ತಿರುತ್ತದೆ
  • ಇತ್ತೀಚಿನ ರಾಶಿ ಅಡಿಕೆ ಬೆಲೆಯ ವಿವರವನ್ನು ತಿಳಿದುಕೊಳ್ಳಿ
ಅಡಿಕೆ ಧಾರಣೆ ಜಿಗಿತ: ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿನ ಬೆಲೆ ಎಷ್ಟಿದೆ ತಿಳಿಯಿರಿ... title=
ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಇದೆ(Photo Courtesy:@India.com)

ಬೆಂಗಳೂರು: ರಾಜ್ಯದ ರೈತರ ಪ್ರಮುಖ ಬೆಳೆಗಳಲ್ಲಿ ಅಡಿಕೆ(Arecanut)ಯೂ ಒಂದಾಗಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(17-09-2021)ಅಡಿಕೆ ಬೆಲೆ ಎಷ್ಟಿದೆ ಎಂಬುದು ನೋಡಿ...

ಇದನ್ನೂ ಓದಿ: Changes from 1 September : ಸೆ.1 ರಿಂದ PF ಬ್ಯಾಂಕ್ ಬಡ್ಡಿ, LPG ಸೇರಿದಂತೆ ಹಲವು ನಿಯಮಗಳಲ್ಲಿ ಭಾರೀ ಬದಲಾವಣೆ!

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆ.17, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

57,899 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

60,029 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,901 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

51,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,399 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

55,399 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,099 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,129 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,729 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

54,899 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,699 ರೂ.   

ತುಮಕೂರು (ತುಮಕೂರು ಜಿಲ್ಲೆ)

ರಾಶಿ ಅಡಿಕೆ 48,500 ರೂ. 

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಇದನ್ನೂ ಓದಿ:  Online Passport Apply : ಈಗ ಮನೆಯಿಂದಲೇ Passport ಗೆ ಅರ್ಜಿ ಸಲ್ಲಿಸಬಹುದು - ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News