Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ, ಇಂದಿನ ದರ ತಿಳಿಯಿರಿ…

ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚಿನ ರಾಶಿ ಅಡಿಕೆಯ ಬೆಲೆಯ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Written by - Puttaraj K Alur | Last Updated : Sep 21, 2021, 11:49 AM IST
  • ತುಮಕೂರು, ದಾವಣಗೆರೆ, ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ
  • ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ
  • ಮಾರ್ಕೆಟ್ ಗಳಲ್ಲಿನ ಅಡಿಕೆ ಧಾರಣೆಯು ಪ್ರತಿದಿನವೂ ಏರಿಳಿತ ಕಾಣುತ್ತಿರುತ್ತದೆ
Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ, ಇಂದಿನ ದರ ತಿಳಿಯಿರಿ… title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(20-09-2021)ಅಡಿಕೆ ಬೆಲೆ ಎಷ್ಟಿದೆ ಎಂಬುದು ನೋಡಿ..

ಇದನ್ನೂ ಓದಿ: RBI Cheque Rule : ಈ ತಿಂಗಳಿನಿಂದ ನೀವು ಈ RBI ನಿಯಮಗಳನ್ನ ಪಾಲಿಸದಿದ್ದರೆ ನಿಮ್ಮ ಚೆಕ್ ಬೌನ್ಸ್ ಆಗಬಹುದು!

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆ.20, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

54,899 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

54,179 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,299 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

52,188 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

52,209 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

53,699 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,099 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,129 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55.099 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,399 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,619 ರೂ.   

ತುಮಕೂರು (ತುಮಕೂರು ಜಿಲ್ಲೆ)

ರಾಶಿ ಅಡಿಕೆ 48,500 ರೂ. 

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಇದನ್ನೂ ಓದಿ: RBI Alert : ಹಳೆಯ ನಾಣ್ಯ ಅಥವಾ ನೋಟು ಮಾರಾಟ ಮಾಡುವ ಮುನ್ನ ಎಚ್ಚರ..! ಆರ್‌ಬಿಐ ನೀಡಿದೆ ಮಹತ್ವದ ಸಂದೇಶ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News