Arecanut Price Today: ರಾಜ್ಯದಲ್ಲಿ ಮತ್ತೆ ಭಾರೀ ಕುಸಿತ ಕಂಡ ಅಡಿಕೆ ಧಾರಣೆ!

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Nov 8, 2022, 03:30 PM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮತ್ತೆ ಕುಸಿತ ಕಂಡ ಅಡಿಕೆ ಬೆಲೆ
  • ಯಲ್ಲಾಪುರದಲ್ಲಿ ಅಡಿಕೆ 52,499 ರೂ.ನಂತೆ ವಹಿವಾಟು ನಡಸುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 47,219 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ರಾಜ್ಯದಲ್ಲಿ ಮತ್ತೆ ಭಾರೀ ಕುಸಿತ ಕಂಡ ಅಡಿಕೆ ಧಾರಣೆ! title=
Arecanut Today Price

ಬೆಂಗಳೂರು: ರಾಜ್ಯದ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಧಾರಣೆ ಮತ್ತೆ ಭಾರೀ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಬೆಲೆಯಲ್ಲಿ ಇಳಿಕೆಯಾಗಿದೆ. ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಅಡಿಕೆ ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,499 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(07-11-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಗ್ರಾಹಕರಿಗೆ ಕೆಎಂಎಫ್ ತುಪ್ಪದ ಬರೆ: ನಂದಿನ ತುಪ್ಪದ ದರ ಹೆಚ್ಚಳ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ನವೆಂಬರ್ 07, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

47,021 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,309 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

48,671 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,299 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

46,869 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,499 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

48,000 - 56,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

30,500 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 38,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,009 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,339 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,269 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,219 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,799 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 49,100 ರೂ.  

ಇದನ್ನೂ ಓದಿ: Google Pay Fact Check: Google Pay ಗೆ RBI ಪಾವತಿ ವ್ಯವಸ್ಥೆಯ ಪರವಾನಗಿ ನೀಡಿಲ್ಲವೇ? ಇಲ್ಲಿದೆ ಸತ್ಯಾಸತ್ಯತೆ!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News