ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ ಭಾರೀ ಕುಸಿತ ಕಂಡಿದೆ. ಇತ್ತೀಚೆಗಷ್ಟೇ 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಉತ್ತಮ ಸ್ಥಿತಿಯಲ್ಲಿದೆ. ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸವಿದೆ.


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 44,800 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(17-09-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಸರ್ಕಾರಿ ನೌಕರರ ವೇತನದಲ್ಲಿ ಇಷ್ಟಾಗುವುದು ಹೆಚ್ಚಳ ! ಸಂಪುಟ ಸಭೆಯಲ್ಲಿ ನಿರ್ಧಾರ


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಅಕ್ಟೋಬರ್ 17, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

46,899 ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

47,169 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,169 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,605 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,559 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,109 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

50,869 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

46,000 - 48,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 13,000 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,000 - 45,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,001 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,100 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,149 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,099 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,229 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 44,800 ರೂ.  

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಿಸಿದ ಸರ್ಕಾರ ! ಯಾರ ಖಾತೆಗೆ ಎಷ್ಟು ಹಣ ?


ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.