Arecanut Today Price: ಮಂಗಳೂರಿನಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ?

ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 

Written by - Puttaraj K Alur | Last Updated : Jul 4, 2022, 01:08 PM IST
  • ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಉತ್ತಮ ಧಾರಣೆ ಇದೆ
  • ಶಿವಮೊಗ್ಗದಲ್ಲಿ ಅಡಿಕೆ 49,606 ರೂ.ನಂತೆ ವಹಿವಾಟು ನಡೆಸುತ್ತಿದೆ
  • ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ 49,800 ರೂ.ನಂತೆ ಮಾರಾಟ
Arecanut Today Price: ಮಂಗಳೂರಿನಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ? title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 51,209 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(03-07-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: ಈ ನಾಣ್ಯದ ಬೆಲೆ ಬರೋಬ್ಬರಿ 126 ಕೋಟಿ : ಸಿಬಿಐ ತನಿಖೆ ನಡೆಸ್ತಿರೋ ಈ ಕಾಯಿನ್‌ ಸ್ಪೆಷಾಲಿಟಿ ಏನು?

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಜುಲೈ 03, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

49,599 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

49,199 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

49,499 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

48,509 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

48,699 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

51,209 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 45,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,500 ರೂ.
ಮಂಗಳೂರು (ದಕ್ಷಿಣ ಕನ್ನಡ) ಕೋಕ

20,000 -24,500 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 30,500 - 43,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,509 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,919 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,979 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,606 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,889 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 49,800 ರೂ.  

ಇದನ್ನೂ ಓದಿ: Business Idea: ಕೇವಲ 25 ಸಾವಿರ ಹೂಡಿಕೆ ಮಾಡಿ 72 ಲಕ್ಷ ಸಂಪಾದಿಸುವ ಪರ್ಫೆಕ್ಟ್ ಪರಿಕಲ್ಪನೆ ಇದು!

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News