ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬುಧವಾರ ಕೆಲವು ಜಿಲ್ಲೆಗಳ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದ್ದರೆ, ಇನ್ನೂ ಕೆಲವು ಮಾರುಕಟ್ಟೆಗಳಲ್ಲಿ ಭರ್ಜರಿ ಏರಿಕೆಯಾಗಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಏರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 50,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(02-08-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಉಚಿತ ಪಡಿತರ ಪಡೆಯುವವರಿಗೆ ಶಾಕಿಂಗ್ ! ಫ್ರೀ ರೇಶನ್ ನಿಲ್ಲಿಸಲು ಸರ್ಕಾರ ಚಿಂತನೆ


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಆಗಸ್ಟ್ 02, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

51,119 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,702 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

50,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

50,055 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,299 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

50,899 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹೊಸದು 27,500 - 45,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಕೋಕ

20,000 -24,500 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 45,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,399 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,769 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,099 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,609 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,369 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 50,100 ರೂ.  

ಇದನ್ನೂ ಓದಿ: Mutual Fund ಹೂಡಿಕೆಯ ಈ ಸೂಪರ್ ಹಿಟ್ ಉಪಾಯ ನಿಮಗೂ ಗೊತ್ತಿರಲಿ


ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.