Arecanut Price: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದು ಅಡಿಕೆ ಧಾರಣೆ ಎಷ್ಟಿದೆ ನೋಡಿ

ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚಿನ ರಾಶಿ ಅಡಿಕೆಯ ಬೆಲೆಯ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Written by - Puttaraj K Alur | Last Updated : Oct 4, 2021, 01:39 PM IST
  • ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯಲ್ಲಿ ಸೋಮವಾರ ಯಾವುದೇ ಬದಲಾವಣೆಯಾಗಿಲ್ಲ
  • ತಮಕೂರಿನ ಮಾರುಕಟ್ಟೆಯಲ್ಲಿ ಅಡಿಕೆ 50,300 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ
  • ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ
Arecanut Price: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದು ಅಡಿಕೆ ಧಾರಣೆ ಎಷ್ಟಿದೆ ನೋಡಿ title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   

ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಅಡಿಕೆ ಸೋಮವಾರ(ಅ.4) ಬೆಲೆ ಸ್ಥಿರವಾಗಿದ್ದರೆ, ಕೆಲವು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಕುಸಿತ ಕಂಡಿದೆ. ಬಹುದಿನಗಳ ನಂತರ ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ ಕಂಡಿದ್ದು, 50,300 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(03-10-2021)ಅಡಿಕೆ ಬೆಲೆ ಎಷ್ಟಿದೆ ಎಂಬುದು ನೋಡಿ..

ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ 7 ಲಕ್ಷಕ್ಕೆ ಏರಿಕೆ? ಪೂರ್ಣ ಲೆಕ್ಕಾಚಾರ ಪರಿಶೀಲಿಸಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಅಕ್ಟೋಬರ್ 03, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

51,499 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,409 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

49,101 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

47,899 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,099 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

51,501 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,099 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,399 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,209 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,989 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,599 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 50,300 ರೂ.  

ಇದನ್ನೂ ಓದಿ: ಫ್ಲಿಪ್‌ಕಾರ್ಟ್‌ Big Billion Days ಜೊತೆಗೆ Amazon ಪೈಪೋಟಿ : ಸೆಲ್ ದಿನಾಂಕ ಬದಲಾವಣೆ, ಮತ್ತಷ್ಟು ಡಿಸ್ಕೌಂಟ್!

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News