Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ರಾಶಿ ಅಡಿಕೆ ದರ ಎಷ್ಟಿದೆ ತಿಳಿಯಿರಿ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿದೆ. 

Written by - Puttaraj K Alur | Last Updated : Dec 11, 2021, 06:03 AM IST
  • ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆ ಉತ್ತಮ ಸ್ಥಿತಿಯಲ್ಲಿದೆ
  • ಕರ್ನಾಟಕದಲ್ಲಿ ಶನಿವಾರವೂ ಅಡಿಕೆ ಧಾರಣೆಯಲ್ಲಿ ಭರ್ಜರಿ ಏರಿಳಿತ ಕಂಡಿದೆ
  • ಶಿಕಾರಿಪುರದಲ್ಲಿ ಅಡಿಕೆಯು 55,830 ರೂ.ನಲ್ಲಿ ವಹಿವಾಟು ನಡೆಸುತ್ತಿದೆ
Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ರಾಶಿ ಅಡಿಕೆ ದರ ಎಷ್ಟಿದೆ ತಿಳಿಯಿರಿ title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಏರಿಳಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿದೆ. ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಡಿಕೆ ಧಾರಣೆ 47,909 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(10-12-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: LPG Subsidy : ನೀವು ನಿಮ್ಮ LPG ಗ್ಯಾಸ್ ಸಬ್ಸಿಡಿ ಸ್ವೀಕರಿಸಿದ್ದೀರಾ? ಹಾಗಿದ್ರೆ, ಅದನ್ನು ಹೀಗೆ ಪರಿಶೀಲಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಡಿಸೆಂಬರ್ 10, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

47,799 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,599 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,999 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

48,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,299 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

53,691 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,699 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,289 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,799 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,099 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,600 ರೂ.  

ಇದನ್ನೂ ಓದಿ: ಈ RD ಯೋಜನೆಗಳಲ್ಲಿ ನಿಮಗೆ ಸಿಗಲಿದೆ ಶೇ.8.5 ರಷ್ಟು ವಾರ್ಷಿಕ ಬಡ್ಡಿಯ ಲಾಭ

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News