Arecanut Price Today: ರಾಜ್ಯದಲ್ಲಿ ಇಂದಿನ ರಾಶಿ ಅಡಿಕೆ ಧಾರಣೆ ಎಷ್ಟಿದೆ..?

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

Written by - Puttaraj K Alur | Last Updated : Jun 12, 2022, 06:11 AM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ
  • ಬೇಡಿಕೆ ಹೆಚ್ಚಳ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ
  • ಶಿವಮೊಗ್ಗದಲ್ಲಿ ಅಡಿಕೆ 49,100 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ
Arecanut Price Today: ರಾಜ್ಯದಲ್ಲಿ ಇಂದಿನ ರಾಶಿ ಅಡಿಕೆ ಧಾರಣೆ ಎಷ್ಟಿದೆ..? title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭಾನುವಾರ ಕೊಂಚ ಏರಿಳಿತವಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,611 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(11-06-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: Post Office Scheme: ಈ ಸೂಪರ್ ಹಿಟ್ ಯೋಜನೆಯಲ್ಲಿ 50 ಸಾವಿರ ಠೇವಣಿ ಇರಿಸಿ, 3300 ಪಿಂಚಣಿ ಪಡೆಯಿರಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಜೂನ್ 11, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

49,299 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,609 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

49,200 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

48,799 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

48,499 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,611 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,099 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,089 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,069 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,109 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,169 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 49,100 ರೂ.  

ಇದನ್ನೂ ಓದಿ: Indian Railways: ರೈಲ್ವೆಯಿಂದ ಹೊಸ ಸೇವೆ, ಈಗ ಶೀಘ್ರವೇ ಸಿಗಲಿದೆ ದೃಢೀಕೃತ ಸೀಟು

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News