ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಮತ್ತೆ ಭರ್ಜರಿ ಏರಿಕೆ ಕಂಡಿದೆ. ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   


COMMERCIAL BREAK
SCROLL TO CONTINUE READING

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಡಿಕೆ ಧಾರಣೆ 48,999 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(12-11-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.


ಇದನ್ನೂ ಓದಿ:  World's Most Beatuiful Car: ವಿಶ್ವದ ಅತ್ಯಂತ ಸುಂದರ ಕಾರು ಎಂಬ ಹೆಗ್ಗಳಿಕೆಗೆ ಈ ಕಾರು ಪಾತ್ರ, ಭಾರತದ ಮಾರುಕಟ್ಟೆಯಲ್ಲಿ ಇದರ ಬೆಲೆ ಎಷ್ಟು ಗೊತ್ತಾ?


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ನವೆಂಬರ್ 12, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

47,099 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,139 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

45,899 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,899 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

48,999 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,399 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,001 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,010 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,019 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,800 ರೂ.  

ಇದನ್ನೂ ಓದಿ:  EPFO News:EPFOನ 6.47 ಕೋಟಿ ಚಂದಾದಾರರಿಗೊಂದು Good News


ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.