Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ ನೋಡಿ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಭಾರೀ ಕುಸಿತ ಕಂಡಿದ್ದು, ತುಮಕೂರಿನಲ್ಲಿ 43,800 ರೂ.ನಂತೆ ವಹಿವಾಟು ನಡಸುತ್ತಿದೆ.  

Written by - Puttaraj K Alur | Last Updated : Oct 15, 2021, 06:10 AM IST
  • ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಭಾರೀ ಕುಸಿತ ಕಂಡ ಅಡಿಕೆ ಧಾರಣೆ
  • ತುಮಕೂರಿನಲ್ಲಿ ಅಡಿಕೆ 43,800 ರೂ.ನಂತೆ ವಹಿವಾಟು ನಡಸುತ್ತಿದೆ
  • ಕೆಲವು ಜಿಲ್ಲೆಗಳ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯು ಸ್ಥಿರವಾಗಿದೆ
Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ  ಎಷ್ಟಿದೆ ನೋಡಿ title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   

ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಕುಸಿತ ಕಂಡಿದೆ. ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ 43,800 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(14-10-2021)ಅಡಿಕೆ ಬೆಲೆ ಎಷ್ಟಿದೆ ಎಂಬುದು ನೋಡಿ..

ಇದನ್ನೂ ಓದಿ: Credit Card Statement: ಕ್ರೆಡಿಟ್ ಕಾರ್ಡ್ ಸ್ಟೇಟ್ಮೆಂಟ್ ಚೆಕ್ ಮಾಡುವುದು ಏಕೆ ಮುಖ್ಯ? 

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಅಕ್ಟೋಬರ್ 14, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

44,519 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

43,609 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

44,509 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

45,209 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,399 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

47,899 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,499 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,399 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

44,799 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,599 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,599 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 43,800 ರೂ.  

ಇದನ್ನೂ ಓದಿ:  LPG Cylinder Booking : ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ನಲ್ಲಿ ನೀವು ₹10,000 ಚಿನ್ನ ಗೆಲ್ಲಬಹುದು : ಹೇಗೆ? ಇಲ್ಲಿದೆ ನೋಡಿ

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News