ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ರಾಶಿ ಅಡಿಕೆ ಧಾರಣೆಯಲ್ಲಿ ಏರಿಕೆಯಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 50,409 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿ ಇತ್ತೀಚಿನ(15-05-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.


ಇದನ್ನೂ ಓದಿ: ಎಸಿಯಂತೆ ಗೋಡೆಯ ಮೇಲೆ ಅಳವಡಿಸಬಹುದಾದ ಕೂಲರ್; ಕಡಿಮೆ ವಿದ್ಯುತ್ ನಲ್ಲಿ ಮಾಡುತ್ತದೆ ಸೂಪರ್ ಕೂಲಿಂಗ್


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಮೇ 15, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

50,999 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

50,609 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

49,399 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

50,409 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,699 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

54,389 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,439 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,899 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,899 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,169 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 50,200 ರೂ.  

ಇದನ್ನೂ ಓದಿ: Vegetable Price: ಗ್ರಾಹಕರೇ ಗಮನಿಸಿ...ಇಲ್ಲಿದೆ ಇಂದಿನ ತರಕಾರಿ ಬೆಲೆ


ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.