Arecanut Price: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ ನೋಡಿ

ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.

Written by - Puttaraj K Alur | Last Updated : Oct 18, 2021, 08:58 AM IST
  • ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಲೆಯಲ್ಲಿ ಕುಸಿತ ಕಾಣುತ್ತಿದೆ
  • ಸೋಮವಾರ ರಾಜ್ಯದ ಅಡಿಕೆ ಧಾರಣೆ ಎಷ್ಟಿದೆ ತಿಳಿದುಕೊಳ್ಳಿರಿ
  • ತುಮಕೂರಿನಲ್ಲಿ ಅಡಿಕೆ ಬೆಲೆ 46,100 ರೂ.ನಲ್ಲಿ ವಹಿವಾಟು ನಡೆಸುತ್ತಿದೆ
Arecanut Price: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ ನೋಡಿ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿತ್ತು. ಆದರೆ ಕೆಲವು ಮಾರುಕಟ್ಟೆಗಳಲ್ಲಿನ ಧಾರಣೆಯಲ್ಲಿ ದಿಢೀರ್ ಭಾರಿ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ 46,100 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(17-10-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.   

ಇದನ್ನೂ ಓದಿ:  Credit Card Statement: ಕ್ರೆಡಿಟ್ ಕಾರ್ಡ್ ಸ್ಟೇಟ್ಮೆಂಟ್ ಚೆಕ್ ಮಾಡುವುದು ಏಕೆ ಮುಖ್ಯ?

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಅಕ್ಟೋಬರ್ 17, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

45,611 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

43,609 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

44,509 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

45,099 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

45,609 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

47,899 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,499 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,399 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

44,799 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,599 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,399 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,100 ರೂ.  

ಇದನ್ನೂ ಓದಿ: Cooking Oil Price : ಸಾಮಾನ್ಯ ಜನತೆಗೆ ಸಿಹಿ ಸುದ್ದಿ : ಅಡುಗೆ ಎಣ್ಣೆ ಬೆಲೆಯಲ್ಲಿ ₹15 ಇಳಿಕೆ!

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News