ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರ್ಕೆಟ್ ನಲ್ಲಿ ಸೋಮವಾರವೂ ಅಡಿಕೆ ಬೆಲೆ ಸ್ಥಿರವಾಗಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 53,620 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(20-03-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.


ಇದನ್ನೂ ಓದಿ:  ಮಾರುಕಟ್ಟೆಗೆ ಬಂದಿದೆ ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್, ಬುಕ್ಕಿಂಗ್ ಮೇಲೆ ಸಿಗುತ್ತಿದೆ ಭಾರೀ ರಿಯಾಯಿತಿ


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಮಾರ್ಚ್ 20, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,009 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,179 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,899 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,566 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

53,620 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,439 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,129 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,658 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,099 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 45,800 ರೂ.  

ಇದನ್ನೂ ಓದಿ: SBI ಗ್ರಾಹಕರಿಗೆ ಉಚಿತವಾಗಿ ಸಿಗಲಿದೆ 2 ಲಕ್ಷ ರೂ. ಲಾಭ! ಇಂದೇ ಈ ಕೆಲಸ ಮಾಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.