ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಬುಧವಾರ ಅಡಿಕೆ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 52,309 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(22-04-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.


ಇದನ್ನೂ ಓದಿ: 23-02-2022 Today Gold Price:ಆಭರಣ ಪ್ರಿಯರಿಗೆ ಸಿಹಿ ಸುದ್ದಿ.. ಚಿನ್ನದ ಬೆಲೆಯಲ್ಲಿ ಇಳಿಕೆ


ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಫೆಬ್ರವರಿ 22, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

45,899  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,500 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,033 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,200 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,809 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

46,989 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,309 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,999 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,699 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,999 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,000 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,099 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,300 ರೂ.  

ಇದನ್ನೂ ಓದಿ: LPG Price Hike: ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್, ಏಪ್ರಿಲ್ ನಲ್ಲಿ ದುಪ್ಪಟ್ಟಾಗಲಿದೆ ಗ್ಯಾಸ್ ಬೆಲೆ


ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.