Arecanut Price: ತುಮಕೂರಿನಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆ
ರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆಯಾಗಿದ್ದರೆ, ಕೆಲವು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 54,599 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿ ಇತ್ತೀಚಿನ(22-05-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.
ಇದನ್ನೂ ಓದಿ: Government Alert SBI Customer: ಎಸ್ ಬಿ ಐ ಗ್ರಾಹಕರಿಗೆ ಸರ್ಕಾರದ ಎಚ್ಚರಿಕೆ, ಈ ಸಂದೇಶ ತಕ್ಷಣ ಡಿಲೀಟ್ ಮಾಡಿ
ತಾಲೂಕು |
ಅಡಿಕೆ |
ಗರಿಷ್ಠ ಬೆಲೆ (ಮೇ 22, 2022) |
ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) |
ರಾಶಿ ಅಡಿಕೆ |
45,899 ರೂ. |
ಚನ್ನಗಿರಿ (ದಾವಣಗೆರೆ ಜಿಲ್ಲೆ) |
ರಾಶಿ ಅಡಿಕೆ |
49,600 ರೂ. |
ದಾವಣಗೆರೆ (ದಾವಣಗೆರೆ ಜಿಲ್ಲೆ) |
ರಾಶಿ ಅಡಿಕೆ |
50,609 ರೂ. |
ಹೊನ್ನಾಳಿ (ದಾವಣಗೆರೆ ಜಿಲ್ಲೆ) |
ರಾಶಿ ಅಡಿಕೆ |
49,800 ರೂ. |
ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) |
ರಾಶಿ ಅಡಿಕೆ |
49,699 ರೂ. |
ಶಿರಸಿ (ಉತ್ತರ ಕನ್ನಡ ಜಿಲ್ಲೆ) |
ರಾಶಿ ಅಡಿಕೆ |
50,909 ರೂ. |
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ) |
ರಾಶಿ ಅಡಿಕೆ |
54,599 ರೂ. |
ಭದ್ರಾವತಿ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
50,299 ರೂ. |
ಹೊಸನಗರ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
46,439 ರೂ. |
ಸಾಗರ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
49,949 ರೂ. |
ಶಿಕಾರಿಪುರ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
45,900 ರೂ. |
ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
49,882 ರೂ. |
ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
51,169 ರೂ. |
ತುಮಕೂರು (ತುಮಕೂರು ಜಿಲ್ಲೆ) | ರಾಶಿ ಅಡಿಕೆ | 50,200 ರೂ. |
ಇದನ್ನೂ ಓದಿ: Petrol-Diesel Price: ಕೇಂದ್ರದಿಂದ ವಾಹನ ಸವಾರರಿಗೆ ಸಿಹಿ ಸುದ್ದಿ: ತೈಲ ಬೆಲೆಯಲ್ಲಿ ಭಾರೀ ಇಳಿಕೆ
ನಿಮ್ಮ Zee Kannada News ವೆಬ್ಸೈಟ್ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್ಲೋಡ್ ಮಾಡಿಕೊಳ್ಳಿ…
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.