Arecanut Price: ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ…

ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚಿನ ರಾಶಿ ಅಡಿಕೆಯ ಬೆಲೆಯ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Written by - Puttaraj K Alur | Last Updated : Sep 26, 2021, 08:51 AM IST
  • ಕರ್ನಾಟದಕ ವಿವಿಧ ಮಾರುಕಟ್ಟೆಗಳಲ್ಲಿ ಇತ್ತೀಚೆಗಿನ ಅಡಿಕೆ ಧಾರಣೆ ತಿಳಿಯಿರಿ
  • ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ
  • ಅಡಿಕೆ ಬೆಲೆಯಲ್ಲಿ ಹೆಚ್ಚಳದಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ
Arecanut Price: ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ… title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(25-09-2021)ಅಡಿಕೆ ಬೆಲೆ ಎಷ್ಟಿದೆ ಎಂಬುದು ನೋಡಿ..

ಇದನ್ನೂ ಓದಿ: Amazon ಕಂಪನಿಯ ಈ ಸಿಕ್ರೆಟ್ ಸೈಟ್ ನಲ್ಲಿ ಎಂದಾದರು ಶಾಪಿಂಗ್ ಮಾಡಿದ್ದೀರಾ? ಅಗ್ಗದ ಬೆಲೆ ಕಂಡು ನೀವೂ ಬೆಚ್ಚಿಬೀಳುವಿರಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಸೆ.25, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

54,099 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

54,179 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

51,901 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

50,509 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

51,999 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

54,000 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,099 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

52,399 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

53,019 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

53,009 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,619 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 48,500 ರೂ.  

ಇದನ್ನೂ ಓದಿ: Today Petrol prices : ವಾಹನ ಸವಾರರಿಗೆ ಬಿಗ್ ಶಾಕ್ : ಭಾನುವಾರ ಡೀಸೆಲ್ ಬೆಲೆ ಏರಿಕೆ, ಪೆಟ್ರೋಲ್ ಸ್ಥಿರ!

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News