Arecanut Price: ರಾಜ್ಯದಲ್ಲಿ ಉತ್ತಮ ಸ್ಥಿತಿಯಲ್ಲಿರುವ ಅಡಿಕೆ ಧಾರಣೆ

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

Written by - Puttaraj K Alur | Last Updated : Oct 26, 2021, 11:09 AM IST
  • ರಾಜ್ಯದ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ
  • ಕೆಲವು ದಿನ ಭಾರೀ ಕುಸಿತ ಕಂಡಿದ್ದ ಅಡಿಕೆ ಧಾರಣೆ ಚೇತರಿಸಿಕೊಂಡಿದೆ
  • ತುಮಕೂರು, ಶಿವಮೊಗ್ಗದಲ್ಲಿ ಅಡಿಕೆ ಬೆಲೆ ಉತ್ತಮ ಸ್ಥಿತಿಯಲ್ಲಿದೆ
Arecanut Price: ರಾಜ್ಯದಲ್ಲಿ ಉತ್ತಮ ಸ್ಥಿತಿಯಲ್ಲಿರುವ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಮತ್ತೆ ಬಂಪರ್ ಬೆಲೆ ಸಿಗುತ್ತಿದೆ. ಕೆಲವು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆಯು ಮತ್ತೆ ಏರಿಕೆ ಕಾಣುವ ಮೂಲಕ ಚೇತರಿಸಿಕೊಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ 45,600 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(25-10-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.   

ಇದನ್ನೂ ಓದಿ: RBI Guidelines: ತಪ್ಪಾದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆಯೇ? ಚಿಂತೆಬಿಡಿ, ಈ ರೀತಿ ಮರಳಿ ಪಡೆಯಿರಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಅಕ್ಟೋಬರ್ 25, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

48,519 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

48,509 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

45,699 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

47,009 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

47,699 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

50,399 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,499 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,929 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,809 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

49,209 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,399 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 45,600 ರೂ.  

ಇದನ್ನೂ ಓದಿ: Electric Scooter: ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು 50 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿವೆ 

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News