Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ?

ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿದೆ.

Written by - Puttaraj K Alur | Last Updated : Nov 29, 2021, 06:02 AM IST
  • ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಸ್ಥಿರವಾಗಿದೆ
  • ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಬೆಳೆಗಾರರು ಖುಷಿಯಲ್ಲಿದ್ದಾರೆ
  • ತೀರ್ಥಹಳ್ಳಿಯಲ್ಲಿ ಅಡಿಕೆ 47,099 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ
Arecanut Price: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ?

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಭಾನುವಾರವೂ ಅಡಿಕೆ ಧಾರಣೆಯು ಏರಿಳಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿದೆ. ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಡಿಕೆ ಧಾರಣೆ 51,199 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(28-11-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: EPF Alert! ಶೀಘ್ರದಲ್ಲಿಯೇ ಈ ಅಪ್ಡೇಟ್ ಮಾಡಿಕೊಳ್ಳಿ, ಇಲ್ದಿದ್ರೆ ಮುಂದಿನ ತಿಂಗಳಿಂದ ನಿಂತುಹೋಗಲಿದೆ ನಿಮ್ಮ EPF ಕೊಡುಗೆ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ನವೆಂಬರ್ 28, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,629 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,139 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,109 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

51,199 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

53,910 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,599 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,770 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,059 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,099 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,200 ರೂ.  

ಇದನ್ನೂ ಓದಿ: Jio New Tariff: Airtel-Vi ಬಳಿಕ ಇದೀಗ ತನ್ನ ಗ್ರಾಹಕರಿಗೆ ಶಾಕ್ ನೀಡಿದ Jio! ರೂ.480 ರವರೆಗೆ ದುಬಾರಿಯಾದ ಪ್ಲಾನ್ಸ್ 

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News