Arecanut Price: ರಾಜ್ಯದ ಮಾರ್ಕೆಟ್ ನಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

Written by - Puttaraj K Alur | Last Updated : Oct 31, 2021, 06:14 AM IST
  • ಕರ್ನಾಟಕದ ಮಾರುಕಟ್ಟೆಗಳಲ್ಲಿ ಭಾನುವಾರ ಅಡಿಕೆ ಧಾರಣೆ ಎಷ್ಟಿದೆ?
  • ರಾಜ್ಯದ ರೈತರ ಪ್ರಮುಖ ಬೆಳೆಯಾಗಿರುವ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದೆ
  • ತುಮಕೂರು ಜಿಲ್ಲೆಯಲ್ಲಿ ಅಡಿಕೆ 46,900 ರೂ.ನಲ್ಲಿ ವಹಿವಾಟು ನಡೆಸುತ್ತಿದೆ
Arecanut Price: ರಾಜ್ಯದ ಮಾರ್ಕೆಟ್ ನಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?       title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕೆಲವು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆಯು ಮತ್ತೆ ಏರಿಕೆ ಕಾಣುವ ಮೂಲಕ ಚೇತರಿಸಿಕೊಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ತುಮಕೂರು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ 46,900 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(30-10-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.   

ಇದನ್ನೂ ಓದಿ: EPFO Alert: ಒಂದಕ್ಕಿಂತ ಹೆಚ್ಚು UAN ಸಂಖ್ಯೆ ಇದೆಯೇ? ಈ ಸುದ್ದಿಯನ್ನು ತಪ್ಪದೇ ಓದಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಅಕ್ಟೋಬರ್ 30, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,499 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

48,509 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

45,699 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

47,099 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

48,889 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,099 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,519 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,519 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,602 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,399 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,900 ರೂ.  

ಇದನ್ನೂ ಓದಿ: ಒಂದೇ ಕರೆ ಮೂಲಕ ಮನೆ ಬಾಗಿಲಿಗೆ ಬರುತ್ತದೆ 20 ಸಾವಿರ ರೂಪಾಯಿ : SBI ನೀಡುತ್ತಿದೆ ವಿಶೇಷ ಸೌಲಭ್ಯ

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News