Bharat Rice available on online: ಪ್ರತಿ ಕೆಜಿಗೆ 29 ರೂ. ಬೆಲೆಯ ʼಭಾರತ್ ಅಕ್ಕಿʼಯನ್ನು ವಿವಿಧ ಮಾಲ್‌ಗಳಲ್ಲಿ ಮಾರಾಟ ಮಾಡಲು ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ-ನಾಫೆಡ್ ನಿರ್ಧರಿಸಿದೆ.


COMMERCIAL BREAK
SCROLL TO CONTINUE READING

ಇಷ್ಟು ದಿನ ರಿಲಯನ್ಸ್ ಮಳಿಗೆಗಳಲ್ಲಿ ಮಾತ್ರ ಸಿಗುತ್ತಿದ್ದ ರಿಯಾಯಿತಿ ದರದ ಅಕ್ಕಿಯನ್ನು ವಿಶಾಲ್ ಮೆಗಾ ಮಾರ್ಟ್, ಸ್ಟಾರ್ ಬಜಾರ್, ಜಿಯೋ ಮಾರ್ಟ್ ಸೇರಿದಂತೆ ಹಲವು ಮಾಲ್‌ಗಳಿಗೂ ವಿಸ್ತರಿಸಲಾಗಿದೆ.


ಇದನ್ನೂ ಓದಿ: Aadhaar-Mobile Link: ಮೊಬೈಲ್ ಸಂಖ್ಯೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಗೊತ್ತೇ? ಈ ಸುಲಭ ವಿಧಾನವನ್ನು ತಿಳಿಯಿರಿ


ಇದಲ್ಲದೇ ಆನ್ಲೈನ್ ಮತ್ತು ಆಫ್ಲೈನ್ ವಿಧಾನದಲ್ಲಿಯೂ ಗ್ರಾಹಕರಿಗೆ ಅಕ್ಕಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಫೆಡ್ ಕರ್ನಾಟಕ ವಿಭಾಗದ ಮುಖ್ಯಸ್ಥೆ ಜ್ಯೋತಿ ಪಾಟೀಲ್ ಮಾಹಿತಿ ನೀಡಿದ್ದಾರೆ.


ʼಭಾರತ್ ಅಕ್ಕಿʼ ಮಾರಾಟಕ್ಕೆ ಯಾವುದೇ ರೀತಿ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಈ ಯೋಜನೆ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಲ್ಲ. ಕೇಂದ್ರ ಸರ್ಕಾರದ ಯೋಜನೆ ಇದಾಗಿದ್ದು, ಪ್ರಧಾನಿ ಸೇರಿದಂತೆ ಯಾವುದೇ ವ್ಯಕ್ತಿಗಳ ಭಾವಚಿತ್ರ, ಚಿಹ್ನೆ ಅಕ್ಕಿಯ ಬ್ಯಾಗ್ ಮೇಲೆ ಬಳಸುತ್ತಿಲ್ಲವೆಂದು ಹೇಳಿದ್ದಾರೆ.


ಇದನ್ನೂ ಓದಿ: Lok Sabha Election 2024: ಟಿಕೆಟ್ ಸಿಗದೇ ರೆಬಲ್ ಆದವರು ಯಾರೂ ಎಲ್ಲೂ ಹೋಗಲ್ಲ- ಪ್ರಹ್ಲಾದ ಜೋಶಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ