Gold Rate Today: ಚಿನ್ನದ ಬೆಲೆಯಲ್ಲಿ 45,000 ರೂಪಾಯಿ ಇಳಿಕೆ.. ದಾಖಲೆಯ ಕುಸಿತ ಕಂಡ ಹಳದಿ ಲೋಹ.. 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!

huge drop in gold price today: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಗಳು ಹಿಂದೆಂದೂ ಕಾಣದಷ್ಟು ಗಗನಕ್ಕೇರಿತ್ತು. ಚಿನ್ನದ ಬೆಲೆ ಇತ್ತೀಚೆಗೆ ಒಂದು ಲಕ್ಷದ ಗಡಿ ದಾಟಿತ್ತು. ಆದರೆ ಈಗ ದಿಢೀರ್‌ ಇಳಿಕೆ ಕಂಡಿದೆ.

Written by - Chetana Devarmani | Last Updated : May 4, 2025, 10:02 AM IST
  • ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು
  • ಒಂದು ಲಕ್ಷದ ಗಡಿ ದಾಟಿತ್ತು ಚಿನ್ನ
  • ಈಗ ದಿಢೀರ್‌ ಇಳಿಕೆ ಕಂಡ ಬಂಗಾರ
Gold Rate Today: ಚಿನ್ನದ ಬೆಲೆಯಲ್ಲಿ 45,000 ರೂಪಾಯಿ ಇಳಿಕೆ.. ದಾಖಲೆಯ ಕುಸಿತ ಕಂಡ ಹಳದಿ ಲೋಹ.. 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!

Big Drop In Gold rate: ಏಪ್ರಿಲ್ 22 ರಂದು ಒಂದು ಲಕ್ಷದ ಗಡಿ ದಾಟಿದ ಚಿನ್ನ ಇದೀಗ ಭರ್ಜರಿ ಇಳಿಕೆ ಕಂಡಿದೆ. ಕೇವಲ 12 ದಿನಗಳಲ್ಲಿ 45,000 ರೂಪಾಯಿ ಇಳಿಕೆ ಕಂಡಿದೆ. ಈ 12 ದಿನಗಳಲ್ಲಿ ಚಿನ್ನದ ದರವು ಪ್ರತಿ 100 ಗ್ರಾಂಗೆ ಸುಮಾರು 45,000 ಯಷ್ಟು ಕಡಿಮೆಯಾಗಿದೆ. ಅಂದರೆ 10 ಗ್ರಾಂಗೆ ಬಂಗಾರದ ಬೆಲೆ 4,500 ರೂಪಾಯಿ ಅಷ್ಟು ಕಡಿಮೆ ಆಗಿದೆ. 

Add Zee News as a Preferred Source

ಅಂತರರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕಾಲಕಾಲಕ್ಕೆ ಬದಲಾಗುತ್ತವೆ. ಕೆಲವೊಮ್ಮೆ ಬೆಲೆ ಹೆಚ್ಚಾಗುತ್ತದೆ. ಇನ್ನು ಕೆಲವೊಮ್ಮೆ ಕಡಿಮೆಯಾಗುತ್ತದೆ. ವಿವಿಧ ವೆಬ್‌ಸೈಟ್‌ಗಳಲ್ಲಿ ಪಟ್ಟಿ ಮಾಡಲಾದ ಬೆಲೆಗಳ ಪ್ರಕಾರ, ಸೋಮವಾರ ಏಪ್ರಿಲ್ 22 ರಂದು ಬೆಳಿಗ್ಗೆ 6 ಗಂಟೆಯ ಹೊತ್ತಿಗೆ 1 ಲಕ್ಷದ ಗಡಿದಾಟಿತ್ತು.

ಇಂದು ಬುಲಿಯನ್ ಮಾರುಕಟ್ಟೆಯಲ್ಲಿ ಶುದ್ಧ 24 ಕ್ಯಾರೆಟ್ ಚಿನ್ನದ ಬೆಲೆ 95,510 ರೂಪಾಯಿ ಆಗಿದೆ. ಆಭರಣ ಬಂಗಾರ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 87,550 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆ ಪ್ರತಿ ಕಿಲೋಗೆ ರೂ. 98,000. ಆಗಿದೆ. 

ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಎಷ್ಟಿವೆ ಎಂಬುದನ್ನು ಕೆಳಗೆ ತಿಳಿದುಕೊಳ್ಳಿ: 

ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ವಿಶಾಖಪಟ್ಟಣ ಮತ್ತು ವಿಜಯವಾಡ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ಇದನ್ನೂ ಓದಿ: ಯಾವುದೇ ದಾಖಲಾತಿ ಅಲ್ಲ, ಕೇವಲ ಪಾನ್‌ ಕಾರ್ಡ್‌ ತೋರಿಸಿ ತಕ್ಷಣ ರೂ. 5 ಲಕ್ಷ ಪಡೆಯಬಹುದು ಹೇಗೆ ಗೊತ್ತಾ! ಇಲ್ಲಿದೆ ಸುಲಭ ಮಾರ್ಗ..

ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 87,550 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 95,510 ರೂಪಾಯಿ.

ಈ ಬೆಲೆಗಳನ್ನು ಬೆಳಿಗ್ಗೆ 6 ಗಂಟೆಗೆ ದಾಖಲಿಸಲಾಗಿದೆ ಎಂಬುದನ್ನು ಗಮನಿಸಬಹುದು. ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇತ್ತೀಚಿನ ನವೀಕರಣವನ್ನು ನೀವು ತಿಳಿದುಕೊಳ್ಳಲು ಬಯಸಿದರೆ, ನೀವು ಈ ಮೊಬೈಲ್ ಸಂಖ್ಯೆ 8955664433 ಗೆ ಮಿಸ್ಡ್ ಕಾಲ್ ನೀಡಬಹುದು.

ಇದನ್ನೂ ಓದಿ: ಈ ಬ್ಯಾಂಕುಗಳು 3 ವರ್ಷಗಳ FD ಮೇಲೆ 7.75%ವರೆಗೆ ಬಡ್ಡಿ ನೀಡುತ್ತಿವೆ; ಹೂಡಿಕೆಗೆ ಉತ್ತಮ ಅವಕಾಶ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News