ಉದ್ಯೋಗಿಗಳ ನಿವೃತ್ತಿ ವಯಸ್ಸಿನಲ್ಲಿ ದೊಡ್ಡ ಬದಲಾವಣೆ : ಹೊರಬಿತ್ತು ಮಹತ್ವದ ಆದೇಶ

Retirement Age Hike: ಟಾಟಾ ಗ್ರೂಪ್ ಕಂಪನಿಯಾದ ಏರ್ ಇಂಡಿಯಾ, ಪೈಲಟ್‌ಗಳ ನಿವೃತ್ತಿ ವಯಸ್ಸನ್ನು 65 ವರ್ಷಗಳಿಗೆ ಮತ್ತು ಸಿಬ್ಬಂದಿಯ ನಿವೃತ್ತಿ ವಯಸ್ಸನ್ನು 60 ವರ್ಷಗಳಿಗೆ ಹೆಚ್ಚಿಸಲು ನಿರ್ಧರಿಸಿದೆ.

ಉದ್ಯೋಗಿಗಳ ನಿವೃತ್ತಿ ವಯಸ್ಸಿನಲ್ಲಿ ದೊಡ್ಡ ಬದಲಾವಣೆ : ಹೊರಬಿತ್ತು ಮಹತ್ವದ ಆದೇಶ
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More