Charges for UPI payments: ಕೊರೊನಾ ನಂತರ ಜನರ ಜೇಬಿನಲ್ಲಿ ಕ್ಯಾಶ್ ಸಿಗೋದು ಕಷಟವಾಗಿ ಬಿಟ್ಟಿದೆ. ಪ್ರತಿ ಸಣ್ಣ ಪಾವತಿಗೂ ಡಿಜಿಟಲ್ ಪೇಮೆಂಟ್ ಮಾಡುವುದರಿಂದ UPI ವಹಿವಾಟುಗಳು ಬೆಳೆದಿವೆ. ಈ ಹಿನ್ನೆಲೆಯಲ್ಲಿ ಯುಪಿಐ ಪಾವತಿಗೆ ಶುಲ್ಕ ವಿಧಿಸಲಿದೆ ಎಂಬ ಸುದ್ದಿ ಅಚ್ಚರಿ ಮೂಡಿಸಿದೆ. ಈ ಸುದ್ದಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಎಲ್ಲರ ಜೇಬಿನಲ್ಲಿದ್ದ ನಗದು ಮಾಯವಾಗಿ ಡಿಜಿಟಲ್ ಪಾವತಿ ಬಂದಿದೆ. ಸ್ಮಾರ್ಟ್ ಫೋನ್ ಮೂಲಕ ಹಣ ಪಾವತಿ ಮಾಡುವುದು ಅಭ್ಯಾಸವಾಗಿಬಿಟ್ಟಿದೆ. ಪ್ರತಿಯೊಬ್ಬರೂ UPI ಮೂಲಕ ಡಿಜಿಟಲ್ ಪಾವತಿಗಳನ್ನು ಮಾಡುತ್ತಿದ್ದಾರೆ. ಯುಪಿಐ ವಹಿವಾಟುಗಳಿಗೆ ಶುಲ್ಕ ವಿಧಿಸುವ ಸುದ್ದಿ ಜನರನ್ನು ಚಿಂತೆಗೀಡುಮಾಡುತ್ತಿದೆ.
ಇದನ್ನೂ ಓದಿ: ಐಟಿಆರ್ ಫೈಲ್ ಯಾರಿಂದ ಮಾಡಿಸುತ್ತಿರಿ ಎನ್ನುವುದೂ ಮುಖ್ಯ, ಯಾರಿಂದಲೋ ಮಾಡಿಸಿದರೆ ಸಮಸ್ಯೆ ಗ್ಯಾರಂಟಿ!
2 ಸಾವಿರಕ್ಕಿಂತ ಹೆಚ್ಚಿನ ವಹಿವಾಟಿಗೆ ಶೇ.1.1ರಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಯುಪಿಐ ಶುಲ್ಕದ ಬಗ್ಗೆ ದಿನಕ್ಕೊಂದು ಸುದ್ದಿ ಹಬ್ಬುತ್ತಿದು, ಇವೆಲ್ಲವೂ ಸಂಪೂರ್ಣ ಸುಳ್ಳು ಎಂದು ಪಿಐಬಿ ಹೇಳಿದೆ.
ಸಾಮಾನ್ಯ UPI ವಹಿವಾಟಿನ ಮೇಲೆ ಯಾವುದೇ ಶುಲ್ಕಗಳು ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಡಿಜಿಟಲ್ ವ್ಯಾಲೆಟ್ಗಳಾದ ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್ (ಪಿಪಿಐ) ಮೇಲೆ ಶುಲ್ಕ ವಿಧಿಸಲಾಗುತ್ತದೆ ಎಂದು ಪಿಐಬಿ ಬಹಿರಂಗಪಡಿಸಿದೆ. ಈ ಸತ್ಯವನ್ನು ಅರಿತುಕೊಂಡ ಪಿಐಬಿ ಯುಪಿಐ ಪಾವತಿಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದೆ. ವಾಸ್ತವಾಂಶ ತಿಳಿದುಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಜನವರಿ 30 ರಿಂದ ಫೆಬ್ರವರಿ 26 ರವರೆಗೆ ರೈಲಿನಲ್ಲಿ ಉಚಿತ ಪ್ರಯಾಣ !ರೈಲು ಪ್ರಯಾಣಿಕರಿಗೆ ರೈಲ್ವೆಯಿಂದ ಒಂದು ತಿಂಗಳ ಗಿಫ್ಟ್
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.