Credit Card: ಕ್ರೆಡಿಟ್ ಕಾರ್ಡ್ ಬಳಕೆದಾರರು ಸಾವನ್ನಪ್ಪಿದರೆ ಬಾಕಿ ಹಣ ಯಾರು ಪಾವತಿಸುತ್ತಾರೆ? ನಿಯಮಗಳೇನು?

ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್‌ಗಳು ಜನರಿಗೆ ಅನಿವಾರ್ಯವಾಗಿವೆ. ಕ್ರೆಡಿಟ್ ಕಾರ್ಡ್‌ಗಳನ್ನು ಬಳಸದವರು ಬಹಳ ಕಡಿಮೆ. ನೀವು ಕೂಡ ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯ. ಕ್ರೆಡಿಟ್ ಕಾರ್ಡ್ ಹೊಂದಿರುವವರು ಸಾವನ್ನಪ್ಪಿದರೆ, ಕಾರ್ಡ್‌ನಲ್ಲಿರುವ ಬಾಕಿ ಹಣವನ್ನು ಯಾರು ಪಾವತಿಸುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ನಿಯಮಗಳು ಏನು ಹೇಳುತ್ತವೆ ಅನ್ನೋದನ್ನ ತಿಳಿಯುವುದು ಮುಖ್ಯ.

 Credit Card: ಕ್ರೆಡಿಟ್ ಕಾರ್ಡ್ ಬಳಕೆದಾರರು ಸಾವನ್ನಪ್ಪಿದರೆ ಬಾಕಿ ಹಣ ಯಾರು ಪಾವತಿಸುತ್ತಾರೆ? ನಿಯಮಗಳೇನು?

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ