ಬೆಂಗಳೂರು:  ರಾಜ್ಯ ಸರ್ಕಾರವು ಸಾಕುಪ್ರಾಣಿಗಳ ಆರೈಕೆ ಮಾರುಕಟ್ಟೆ ಬೆಳವಣಿಗೆಗೆ ಒತ್ತನ್ನು ನೀಡುತ್ತದೆ ಎಂದು ಸಚಿವ ಎಂ.ಪಾಟೀಲ್ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಪೆಟ್ ಪ್ರಾಕ್ಟೀಷನರ್ಸ್ ಆಫ್ ಕರ್ನಾಟಕ (PPAK) ಸಂಘಟನೆಯು ಬೆಂಗಳೂರು ಸಮೀಪ ಏರ್ಪಡಿಸಿದ್ದ ವೆಟೋಪಿಯಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. 


15 ವರ್ಷದ ಪತ್ನಿಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಹೇಳಲು ಸಾಧ್ಯವಿಲ್ಲ: ದೆಹಲಿ ಹೈಕೋರ್ಟ್


ಅವರು ಸಮಾವೇಶದಲ್ಲಿ ಮಾತನಾಡುತ್ತಾ "ಈ ಉದ್ಯಮದ ಮಹತ್ವವನ್ನು ಬಲ್ಲೆ. ಸಾಕುಪ್ರಾಣಿಗಳಿಗೆ ಸಂಬಂಧಿಸಿದ ಆರೈಕೆಯು ಈಗ ಕೇವಲ ಚಿಕಿತ್ಸೆಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಅದು ಸಮಗ್ರ ಪೋಷಣೆಯಾಗಿ ಬೆಳೆದಿದೆ.ಸಾಕುಪ್ರಾಣಿಗಳ ಆರೈಕೆಗೆ ಸಂಬಂಧಿಸಿದ ಉತ್ಪನ್ನಗಳ ಮಾರುಕಟ್ಟೆಯು ಸದ್ಯಕ್ಕೆ ರಾಜ್ಯದಲ್ಲಿ ವಾರ್ಷಿಕ  ರೂ. 8 ಸಾವಿರ ಕೋಟಿಗಳಷ್ಟಿದೆ. 2025ರ ಹೊತ್ತಿಗೆ ರೂ. 20 ಸಾವಿರ ಕೋಟಿಗಳಿಗೆ  ತಲುಪುವ ನಿರೀಕ್ಷೆಗಳಿವೆ ಎಂದು ಅವರು ಹೇಳಿದರು.


ಕಾರ್ಯಕ್ರಮದಲ್ಲಿ ಪಿಪಿಎಕೆ ಅಧ್ಯಕ್ಷ ಡಾ.ಎಸ್ ಯತಿರಾಜ್, ಉಪಾಧ್ಯಕ್ಷ ನರೇಂದ್ರ ಸೇರಿದಂತೆ 500ಕ್ಕೂ ಹೆಚ್ಚು ಪಶುವೈದ್ಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.