EPFO: ಪಿಂಚಣಿಯಲ್ಲಿ ಭಾರೀ ಹೆಚ್ಚಳ: ಯಾರಿಗೆಲ್ಲಾ ಜಾಕ್‌ಪಾಟ್‌..!

EPFO: ಇಪಿಎಫ್ಒ ಪಿಂಚಣಿ ಪರಿಷ್ಕರಣೆ ಕುರಿತಂತೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಇದರಿಂದ ಲಕ್ಷಾಂತರ ಮಂದಿ ಪಿಂಚಣಿದಾರರಿಗೆ ಭಾರೀ ಪ್ರಯೋಜನವಾಗಲಿದೆ.   

Written by - Yashaswini V | Last Updated : Apr 28, 2025, 09:21 AM IST
  • ನೌಕರರ ಭವಿಷ್ಯ ನಿಧಿ ಸಂಸ್ಥೆ ಮಹತ್ವದ ನಿರ್ಧಾರ
  • ಪಿಂಚಣಿಯಲ್ಲಿ ಭಾರೀ ಹೆಚ್ಚಳ
  • ಇದರಿಂದ ಲಕ್ಷಾಂತರ ಜನರಿಗೆ ಲಾಭ
EPFO: ಪಿಂಚಣಿಯಲ್ಲಿ ಭಾರೀ ಹೆಚ್ಚಳ: ಯಾರಿಗೆಲ್ಲಾ ಜಾಕ್‌ಪಾಟ್‌..!

EPFO Pension Hike: ಪಿಂಚಣಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೌಕರರ ಭವಿಷ್ಯ ನಿಧಿ ಸಂಸ್ಥೆ-ಇಪಿಎಫ್ಒ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇದರಿಂದಾಗಿ ಲಕ್ಷಾಂತರ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಹಣದುಬ್ಬರ ಮತ್ತು ಜೀವನ ವೆಚ್ಚಕ್ಕೆ ಅನುಗುಣವಾಗಿಯೇ ಚಾಲ್ತಿಯಲ್ಲಿರುವ ಪಿಂಚಣಿ ಯೋಜನೆಯನ್ನು ಪರಿಷ್ಕರಿಸಿರುವ ಇಪಿಎಫ್ಒ ಮಾಸಿಕ ಪಿಂಚಣಿಯಲ್ಲಿ ಭಾರೀ ಹೆಚ್ಚಳವನ್ನು ಘೋಷಿಸಿದೆ. 

Add Zee News as a Preferred Source

ಇಪಿಎಫ್ಒ 2025ರಿಂದ ಜಾರಿಗೆ ಬರುವಂತೆ ನೌಕರರ ಪಿಂಚಣಿ ಯೋಜನೆ (ಇಪಿಎಸ್-95)ಯ ಸೂತ್ರವನ್ನು ಪರಿಷ್ಕರಿಸಿದೆ. ಇದರನ್ವಯ, ಹಿಂದಿನ ಪಿಂಚಣಿ ಮೊತ್ತಕ್ಕೆ ಖಚಿತವಾದ ಮೊತ್ತವನ್ನು ಸೇರಿಸುವುದರೊಂದಿಗೆ ಕನಿಷ್ಠ ಪಿಂಚಣಿ ಮೊತ್ತವನ್ನು ಕೂಡ ಹೆಚ್ಚಳವನ್ನು ಘೋಷಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ- EPF Pension: ಇಪಿಎಫ್ ಪಿಂಚಣಿಯಲ್ಲಿ ಮಹತ್ವದ ಬದಲಾವಣೆ, ಲಕ್ಷಾಂತರ ಪಿಂಚಣಿದಾರರಿಗೆ ನೇರ ಲಾಭ..!

ಪಿಂಚಣಿ ಮಿತಿ ಹೆಚ್ಚಳ: 
ಲಭ್ಯವಿರುವ ಮಾಹಿತಿಗಳ ಪ್ರಕಾರ, ಈ ಹಣದುಬ್ಬರದ ಜೀವನ ಶೈಲಿಯಲ್ಲಿ ಹಿರಿಯ ನಾಗರೀಕರು ಕನಿಷ್ಠ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗುವಂತೆ ಕನಿಷ್ಠ ಪಿಂಚಣಿ ಮೊತ್ತವನ್ನು ಪರಿಷ್ಕರಿಸಲಾಗಿದೆ. 2014ರಲ್ಲಿ ಕನಿಷ್ಠ ಪಿಂಚಣಿಯನ್ನು ₹1,000ಕ್ಕೆ ಹೆಚ್ಚಿಸಲಾಗಿತ್ತು. ಇದೀಗ ಕನಿಷ್ಠ ಪಿಂಚಣಿಯನ್ನು ಏಳು ಪಟ್ಟು ಹೆಚ್ಚಿಸಲಾಗಿದ್ದು₹7,000ಕ್ಕೆ ಏರಿಸಲಾಗಿದೆ. ಇದಲ್ಲದೆ, ಪಿಂಚಣಿದಾರರಿಗೆ ಈಗ ನೌಕರಿ ಪಿಂಚಣಿ ಯೋಜನೆಯಲ್ಲಿ ತುಟ್ಟಿ ಭತ್ಯೆ ಪ್ರಯೋಜನವೂ ಲಭ್ಯವಾಗಲಿದೆ.  

ಇದನ್ನೂ ಓದಿ- EPFO: Job ಬದಲಿಸಿದ ಕೂಡಲೇ ಈ ಕೆಲಸ ಮಾಡಿ, ಇಲ್ಲವೇ ಸಿಗಲ್ಲ ಈ ಸೌಲಭ್ಯ!

ಇಪಿಎಫ್ಒದ ಈ ನಿರ್ಧಾರದಿಂದ ಯಾರಿಗೆ ಲಾಭ: 
>> ಕಳೆದ ಹಲವಾರು ವರ್ಷಗಳ ಹಿಂದೆ ನಿವೃತ್ತರಾಗಿರುವ ಹಾಗೂ ಪ್ರಸ್ತುತ ಕನಿಷ್ಠ ಪಿಂಚಣಿ ಪಡೆಯುತ್ತಿರುವ ಎಲ್ಲಾ ಇಪಿ‌ಎಸ್-96 ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. 
>> ವಿಶೇಷವಾಗಿ ಖಾಸಗಿ ಮತ್ತು ಅರೆ-ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಇದರಿಂದ ಭಾರೀ ಪ್ರಯೋಜನವಾಗಲಿದೆ. 
>> ಮಾಹಿತಿಗಳ ಪ್ರಕಾರ, ಇಪಿಎಫ್ಒದ ಈ ನಿರ್ಧಾರದಿಂದ  6 ಮಿಲಿಯನ್‌ಗಿಂತಲೂ ಹೆಚ್ಚಿನ ಪಿಂಚಣಿದಾರರು ಇದರಿಂದ ಪ್ರಯೋಜನ ಪಡೆಯುತ್ತಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News