Kotak AMC ವಿರುದ್ಧ ಕಾನೂನು ಹೋರಾಟಕ್ಕಿಳಿದ Essel Group! ₹13 ಕೋಟಿ ಪಾವತಿಗೆ NCLT ಮೊರೆ ಹೋದ ಕಂಪನಿ..

Essel Group: ಎಸ್ಸೆಲ್ ಗ್ರೂಪ್‌ನ ಕಂಪನಿಯಾದ ಕೊಂಟಿ ಇನ್ಫ್ರಾಪವರ್ ಮತ್ತು ಮಲ್ಟಿವೆಂಚರ್ಸ್, ಆಸ್ತಿ ನಿರ್ವಹಣಾ ಕಂಪನಿಯು ಕೆಲವು ಒಪ್ಪಂದದ ಬಾಧ್ಯತೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ಕೋಟಕ್ ಆಸ್ತಿ ನಿರ್ವಹಣಾ ಕಂಪನಿ (AMC) ವಿರುದ್ಧ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಗೆ ಅರ್ಜಿ ಸಲ್ಲಿಸಿದೆ.  

Kotak AMC ವಿರುದ್ಧ ಕಾನೂನು ಹೋರಾಟಕ್ಕಿಳಿದ Essel Group! ₹13 ಕೋಟಿ ಪಾವತಿಗೆ NCLT ಮೊರೆ ಹೋದ ಕಂಪನಿ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.