ಬೆಂಗಳೂರು : Gold Price Today : ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ದಾಖಲಾಗಿದೆ. ಬಂಗಾರದ ಬೆಲೆಯಲ್ಲಿ 430 ರೂ. ಇಳಿಕೆ ಕಂಡು ಬಂದಿದೆ. ಈ ಇಳಿಕೆಯೊಂದಿಗೆ ಇಂದು 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  51, 380 ರೂ . ಆಗಿದೆ. 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47, 100 ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ          22 ಕ್ಯಾರೆಟ್ ಚಿನ್ನದ ಬೆಲೆ          24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 48,410 52,860
ಮುಂಬಯಿ 47,100 51,380
ದೆಹಲಿ     47,100 51,380
ಕೋಲ್ಕತ್ತಾ      47,100 51,380
ಬೆಂಗಳೂರು  47,100 51,380
ಹೈದರಾಬಾದ್  47,100 51,380
ಕೇರಳ  47,100 51,380

ಇದನ್ನೂ ಓದಿ Petrol Diesel Price may 11th: ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಎಷ್ಟಿದೆ ತಿಳಿಯಿರಿ


ಇನ್ನು, ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಬೆಳ್ಳಿಯ ಬೆಲೆಯಲ್ಲಿ ಇಂದು ಕುಸಿತ ಕಂಡು ಬಂದಿದೆ.  ಒಂದು ಕೆ.ಜಿ ಬೆಳ್ಳಿಯ ಬೆಲೆ 61, 900 ರೂ ಆಗಿದೆ. ನಿನ್ನೆ ಬೆಳ್ಳಿ ಬೆಲೆ ಕೆ.ಜಿಗೆ 62, 500 ರೂ ದರ ನಿಗದಿಯಾಗಿತ್ತು. 


ಇಂದಿನ ಬೆಳ್ಳಿ ದರ ತಿಳಿಯಿರಿ : 


ನಗರ ಇಂದಿನ ಬೆಳ್ಳಿ ದರ 
 ಚೆನ್ನೈ 66,100
ಮುಂಬಯಿ 61,900
ದೆಹಲಿ     61,900
ಕೋಲ್ಕತ್ತಾ      61,900
ಬೆಂಗಳೂರು      66,100
ಹೈದರಾಬಾದ್ 66,100

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


ಇದನ್ನೂ ಓದಿ : Arecanut Today Price: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರ ಎಷ್ಟಿದೆ..?


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.