Gold Price Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ , ಬಂಗಾರ ಖರೀದಿಗೆ ಇದುವೇ ಸರಿಯಾದ ಸಮಯ

Gold Price Today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ.10 ಗ್ರಾಂ ಚಿನ್ನದ ಬೆಲೆಯಲ್ಲಿ ೩೮೦ ರೂಗಳಷ್ಟು ಇಳಿಕೆಯಾಗಿದೆ. 24 ಕ್ಯಾರೆಟ್ ಬಂಗರಾದ ಬೆಲೆ 10 ಗ್ರಾಂ ಗೆ 51, 000 ರೂ . ಆಗಿದೆ. 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46, 750 ರೂ. ಆಗಿದೆ. 

Written by - Ranjitha R K | Last Updated : May 12, 2022, 08:15 AM IST
  • ಭಾರೀ ಇಳಿಕೆ ಕಂಡ ಚಿನ್ನದ ಬೆಲೆ
  • ಪ್ರತಿ 10 ಗ್ರಾಂಗೆ ಚಿನ್ನಕ್ಕೆ 51, 000 ರೂ .
  • ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ
Gold Price Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ,  ಬಂಗಾರ ಖರೀದಿಗೆ ಇದುವೇ ಸರಿಯಾದ ಸಮಯ  title=
Gold Price Today (file photo)

ಬೆಂಗಳೂರು : Gold Price Today : ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. 10 ಗ್ರಾಮಂ ಚಿನ್ನದ ಬೆಲೆಯಲ್ಲಿ 380 ರೂ. ಗಳಷ್ಟು ಕುಸಿತ ಕಂಡು ಬಂದಿದೆ. ಈ ಇಳಿಕೆಯೊಂದಿಗೆ ಇಂದು 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  51, 000  ರೂ . ಆಗಿದೆ. 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46, 750 ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ   24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,870 52,220
ಮುಂಬಯಿ     46,750 51,000
ದೆಹಲಿ     46,750 51,000
ಕೋಲ್ಕತ್ತಾ  46,750 51,000
ಬೆಂಗಳೂರು  46,750 51,000
ಹೈದರಾಬಾದ್  46,750 51,000
ಕೇರಳ  46,750 51,000

ಇದನ್ನೂ ಓದಿ :  Petrol Diesel Price may 12th: ಇಂದು ನಿಮ್ಮ ನಗರದಲ್ಲಿ ಎಷ್ಟು ದುಬಾರಿಯಾಗಿದೆ ಪೆಟ್ರೋಲ್ ಡಿಸೇಲ್ ಬೆಲೆ ?

ಇನ್ನು, ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಬೆಳ್ಳಿಯ ಬೆಲೆಯಲ್ಲಿ ಇಂದು ಕುಸಿತ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಸುಮಾರು 1,500 ರೂ. ಯಷ್ಟು ಕುಸಿತ ಕಂಡು ಬಂದಿದೆ.  ನಿನ್ನೆ ಒಂದು ಕೆ.ಜಿ ಬೆಳ್ಳಿಯ ಬೆಲೆ 61, 900 ರೂ ಆಗಿತ್ತು. ಇಂದು ಪ್ರತಿ ಕೆಜಿ ಬೆಳ್ಳಿಯ ಬೆಲೆ 60, 400 ರೂ . ಆಗಿದೆ. 

ನಗರ  ಇಂದಿನ ಬೆಳ್ಳಿ ದರ 
 ಚೆನ್ನೈ 64,800
ಮುಂಬಯಿ     60,400
ದೆಹಲಿ     60,400
ಕೋಲ್ಕತ್ತಾ  60,400
ಬೆಂಗಳೂರು      64,800
ಹೈದರಾಬಾದ್  64,800

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ : 7th Pay Commission : ಕೇಂದ್ರ ನೌಕರರಿಗೆ ಸಿಹಿ ಸುದ್ದಿ : DA ಶೇ.13ರಷ್ಟು ಹೆಚ್ಚಳ, 3 ತಿಂಗಳ ಬಾಕಿ ಹಣ ಕೈಗೆ! 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News