ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಲೆ ಇಳಿಕೆಯಾಗಿದ್ದು, ದೈನಂದಿನ ಬೆಲೆ ದರದ ಮಾಹಿತಿ ಇಂತಿದೆ.


COMMERCIAL BREAK
SCROLL TO CONTINUE READING

ಮಾರ್ಚ್ 31ರ ಳಗೆ ಪ್ಯಾನ್ ಕಾರ್ಡನ್ನು ಆಧಾರ್ ಜೊತೆ ಲಿಂಕ್ ಮಾಡಿಸಿಕೊಳ್ಳಿ.. ತಪ್ಪಿದರೆ..!


ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ(Gold Price) 42,690 ರೂಪಾಯಿ ಇದೆ. 24 ಕ್ಯಾರೆಟ್ ಚಿನ್ನದ ದರ 46,570 ರೂಪಾಯಿ ಇದೆ. ದೆಹಲಿಯಲ್ಲಿ 10 ಗ್ರಾಂ ಆಭರಣ ಚಿನ್ನದ ದರ 44,840 ರೂ., ಶುದ್ಧ ಚಿನ್ನ 48,920 ರೂಪಾಯಿ ಇದೆ.


Gas Cylinder: ಗ್ಯಾಸ್‌ ಸಿಲೆಂಡರ್‌ ಮೇಲೆ ʼ₹ 700 ರಿಯಾಯಿತಿʼ ಪಡೆಯಲು ಇಂದೇ ಕೊನೆ ದಿನ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.