ಮನೆಯಲ್ಲಿ ಕುಳಿತು ಉಚಿತವಾಗಿ ಆಧಾರ್ ಅಪ್‌ಡೇಟ್‌ ಮಾಡಬಹುದು ಗೊತ್ತಾ.! ಸಂಪೂರ್ಣ ವಿವರ ಇಲ್ಲಿದೆ ನೋಡಿ

Aadhaar address update : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI) ಆಧಾರ್ ಕಾರ್ಡ್‌ ಬಳಕೆದಾರರಿಗೆ ಆನ್‌ಲೈನ್ ಆಧಾರ್ ವಿಳಾಸ ನವೀಕರಣ ಸೌಲಭ್ಯವನ್ನು ಸರಳೀಕರಿಸಿದೆ. ಇದು ಜುಲೈ 14, 2026 ರವರೆಗೆ ಉಚಿತವಾಗಿದೆ. ಹೆಸರು, ಜನ್ಮ ದಿನಾಂಕ ಅಥವಾ ಬಯೋಮೆಟ್ರಿಕ್ಸ್‌ನಲ್ಲಿ ಬದಲಾವಣೆಗಳನ್ನು ಮಾಡಲು ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ. UIDAI ವೆಬ್‌ಸೈಟ್‌ಗೆ ಭೇಟಿ ನೀಡಿ ನಿಮ್ಮ ಆಧಾರ್ ಸಂಖ್ಯೆ ಮತ್ತು OTP ಅನ್ನು ಪರಿಶೀಲಿಸುವ ಮೂಲಕ ವಿಳಾಸ ನವೀಕರಣಗಳನ್ನು ಮಾಡಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

ಮನೆಯಲ್ಲಿ ಕುಳಿತು ಉಚಿತವಾಗಿ ಆಧಾರ್ ಅಪ್‌ಡೇಟ್‌ ಮಾಡಬಹುದು ಗೊತ್ತಾ.! ಸಂಪೂರ್ಣ ವಿವರ ಇಲ್ಲಿದೆ ನೋಡಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More