ಇನ್ಮುಂದೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಕನಿಷ್ಠ 50,000 ರೂ, ಇರಲೇಬೇಕು...! ಇಲ್ಲದಿದ್ದರೆ..!

ಭಾರತದ ಎರಡನೇ ದೊಡ್ಡ ಖಾಸಗಿ ಬ್ಯಾಂಕ್ ಆಗಿರುವ ICICI ಬ್ಯಾಂಕ್, ಉಳಿತಾಯ ಖಾತೆಗಳ ಕನಿಷ್ಠ ಸರಾಸರಿ ಬ್ಯಾಲೆನ್ಸ್ (MAB) ಹೆಚ್ಚಿಸಿದೆ. ಈ ಹೊಸ ನಿಯಮಗಳು ಆಗಸ್ಟ್ 1, 2025 ರಿಂದ ಜಾರಿಗೆ ಬಂದಿವೆ.

ಇನ್ಮುಂದೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಕನಿಷ್ಠ 50,000 ರೂ, ಇರಲೇಬೇಕು...! ಇಲ್ಲದಿದ್ದರೆ..!

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.