ನವದೆಹಲಿ : ಶುಕ್ರವಾರ 10 ಗ್ರಾಂ ಚಿನ್ನದ ಬೆಲೆ 430 ರೂಪಾಯಿ ಏರಿಕೆಯಾಗಿದ್ದು, 24 ಕ್ಯಾರೆಟ್ ಬೆಲೆ 49,590 ರೂ., 22 ಕ್ಯಾರೆಟ್ 47,590 ರೂ. ಇದೆ.


COMMERCIAL BREAK
SCROLL TO CONTINUE READING

ಒಂದು ಕೆಜಿ ಬೆಳ್ಳಿ(Silver price) ನಿನ್ನೆಗಿಂತ 1400 ರೂಪಾಯಿ ಏರಿಕೆಯಾಗಿ 64,600 ರೂಪಾಯಿಗೆ ಮಾರಾಟವಾಗುತ್ತಿದೆ.


ಇದನ್ನೂ ಓದಿ : Gold Price Today : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ - ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!


ಗುಡ್‌ರಿಟರ್ನ್ಸ್ ವೆಬ್‌ಸೈಟ್ ಪ್ರಕಾರ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 52,040 ರೂ., ಮುಂಬೈನಲ್ಲಿ 49,590 ರೂ. ಇದೆ.


ದೆಹಲಿ ಮತ್ತು ಮುಂಬೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ(Gold price) ಕ್ರಮವಾಗಿ ರೂ 47,700 ಮತ್ತು ರೂ 47,590 ಆಗಿದೆ.


ಚೆನ್ನೈನಲ್ಲಿ ಶುಕ್ರವಾರ 10 ಗ್ರಾಂ 24 ಕ್ಯಾರೆಟ್ ಚಿನ್ನ 50,000 ರೂ.ಗೆ ಮಾರಾಟವಾಗುತ್ತಿದ್ದರೆ, 10 ಗ್ರಾಂ 22 ಕ್ಯಾರೆಟ್ ಚಿನ್ನ 45,810 ರೂ.ಗೆ ಮಾರಾಟವಾಗುತ್ತಿದೆ.


ಅಬಕಾರಿ ಸುಂಕ, ರಾಜ್ಯ ತೆರಿಗೆಗಳು ಮತ್ತು ಮೇಕಿಂಗ್ ಚಾರ್ಜ್‌ಗಳಿಂದಾಗಿ ದೇಶದಾದ್ಯಂತ ಚಿನ್ನದ ಬೆಲೆ ಬದಲಾಗುತ್ತದೆ.


ಇದನ್ನೂ ಓದಿ : Petrol Price Today : ಇಂದಿನ ಪೆಟ್ರೋಲ್ - ಡೀಸೆಲ್ ದರ ಬಿಡುಗಡೆ : ನಿಮ್ಮ ನಗರದ ಬೆಲೆ ಇಲ್ಲಿ ತಿಳಿಯಿರಿ


ಚೆನ್ನೈನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ(Silver price) 68,800 ರೂ., ದೆಹಲಿ ಮತ್ತು ಮುಂಬೈನಲ್ಲಿ ಲೋಹದ ಬೆಲೆ 64,600 ರೂ.ಗೆ ಮಾರಾಟವಾಗುತ್ತಿದೆ.


ಕೊಲ್ಕತ್ತಾದಲ್ಲಿ ಬೆಳ್ಳಿ ಕೆಜಿಗೆ 64,600 ರೂ.ಗೆ ಮಾರಾಟವಾಗುತ್ತಿದ್ದರೆ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಲೋಹವು ಕೆಜಿಗೆ 68,800 ರೂ.ಗೆ ಮಾರಾಟವಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.