COMMERCIAL BREAK
SCROLL TO CONTINUE READING

ಬೆಂಗಳೂರು: ಮಹಾಶಿವರಾತ್ರಿ ಹಬ್ಬದಂದೇ ಆಭರಣ ಪ್ರಿಯರಿಗೆ ಶಾಕ್ ಎದುರಾಗಿದ್ದು, ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 4,443 ರೂ.ಗೆ ತಲುಪಿದೆ.


ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನ(Carat Gold)ದ ಬೆಲೆಯಲ್ಲಿ 10 ರೂ. ಏರಿಕೆ ಕಂಡು 41,810 ರೂ. ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 45,610 ರೂ.ಗೆ ತಲುಪಿದೆ. ಈ ಮೂಲಕ ಚಿನ್ನದ ಬೆಲೆ ಸತತ ನಾಲ್ಕು ದಿನಗಳಿಂದ ಏರಿಕೆಯಾಗುತ್ತಿದೆ.


Retirement: ನಿವೃತ್ತಿ ನಂತ್ರದ ನೆಮ್ಮದಿ ಜೀವನಕ್ಕೆ ಹೂಡಿಕೆ ಮಾಡಿ ಈ ಯೋಜನೆಯಲ್ಲಿ!


ಇನ್ನು ದೇಶದಲ್ಲಿ ಬೆಳ್ಳಿ ಬೆಲೆ(Silver Price) 1 ಕೆಜಿಗೆ 67,000 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿ ದರ 67,000 ರೂ. ಇದೆ.


ದುಬಾರಿಯಾಯಿತು SBI ಹೋಂ ಲೋನ್, ಆಟೋ ಲೋನ್ ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.