ನವದೆಹಲಿ : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು , ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದೆ. 22 ಕ್ಯಾರೆಟ್ 100 ಗ್ರಾಂ ಚಿನ್ನದಲ್ಲಿ 3,500 ರೂ . ಇಳಿಕೆ ಕಂಡಿದೆ .


COMMERCIAL BREAK
SCROLL TO CONTINUE READING

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ(Gold Rate)ಯಲ್ಲಿ 350 ರೂ. ಇಳಿಕೆ ಕಂಡಿದ್ದು, ಸದ್ಯ 45,750 ರೂ.ಇದೆ. ಹಾಗೆಯೇ 100 ಗ್ರಾಂ ಚಿನ್ನ 4,99,000 ರೂ. ಇಳಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,900 ರೂ. ಇದೆ.


ಇದನ್ನೂ ಓದಿ : Gold-Silver Rate : ಆಭರಣ ಪ್ರಿಯರೆ ಗಮನಿಸಿ : ಇಂದು ಕೂಡ ಚಿನ್ನದ ಬೆಲೆ ಏರಿಕೆ!


ಇನ್ನು ಬೆಳ್ಳಿ ಬೆಲೆ(Silver Rate)ಯಲ್ಲೂ ಇಳಿಕೆ ಕಂಡಿದ್ದು, ಒಂದು ಕೆಜಿ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಕೆಜಿ ಬೆಳ್ಳಿ ಬೆಲೆ 77,300 ರೂ.ಗೆ ತಲುಪಿದೆ.


ಇದನ್ನೂ ಓದಿ : Narendra Modi ಸರ್ಕಾರದ ಹೊಸ ದಾಖಲೆ, ಈ ವಿಷಯದಲ್ಲಿ US ಹಿಂದಿಕ್ಕಿ 5ನೇ ಅತಿ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ


ಇನ್ನು ದೆಹಲಿ(Delhi)ಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ. ಇದ್ದರೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 52,200 ರೂ.ಗೆ ಇಳಿಕೆ ಕಂಡಿದೆ. ಮುಂಬೈನಲ್ಲಿ ಇಂದು ಚಿನ್ನದ ದರ ಇಳಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,740 ರೂ. ತಲುಪಿದೆ.


ಇದನ್ನೂ ಓದಿ : E-Vehicles: ದ್ವಿಚಕ್ರ ವಾಹನ ಖರೀದಿದಾರರಿಗೆ ಸಂತಸದ ಸುದ್ದಿ ಪ್ರಕಟಿಸಿದ Modi Government


ದೇಶದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ :


ಬೆಂಗಳೂರು 22 ಕ್ಯಾರೆಟ್ ಚಿನ್ನದ ಬೆಲೆ(22 Carat Gold Rate) 45,750 ರೂ., 24 ಕ್ಯಾರೆಟ್ ಚಿನ್ನದ ಬೆಲೆ 49,900 ರೂ.


ಇದನ್ನೂ ಓದಿ : SBI- ಕರೋನಾ ಚಿಕಿತ್ಸೆಗಾಗಿ ಎಸ್‌ಬಿಐ ಗ್ರಾಹಕರಿಗೆ ಎದುರಾಗಲ್ಲ ಹಣದ ಸಮಸ್ಯೆ, ಬ್ಯಾಂಕ್ ನೀಡುತ್ತಿದೆ ಅಗ್ಗದ ಸಾಲ ಸೌಲಭ್ಯ


ಹೈದರಾಬಾದ್ 22 ಕ್ಯಾರೆಟ್ ಚಿನ್ನದ ಬೆಲೆ 45,750 ರೂ. 24 ಕ್ಯಾರೆಟ್ ಚಿನ್ನದ ಬೆಲೆ 49,900 ರೂ.


ಪುಣೆ(Pune) 22 ಕ್ಯಾರೆಟ್ ಚಿನ್ನದ ಬೆಲೆ 47,740 ರೂ 24 ಕ್ಯಾರೆಟ್ ಚಿನ್ನದ ಬೆಲೆ 48,740 ರೂ.


ಇದನ್ನೂ ಓದಿ : Today Petrol-Diesel Price : ವಾಹನ ಸವಾರರಿಗೆ ಬಿಗ್ ಶಾಕ್ : ಇಂದು ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ!


ಜೈಪುರ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ., 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ.


ಲಕ್ನೋ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ., 24 ಕ್ಯಾರೆಟ್ ಚಿನ್ನದ ಬೆಲೆ(24 Carat Gold Rate) 52,200 ರೂ.


ಇದನ್ನೂ ಓದಿ : Syndicate Bank ಗ್ರಾಹಕರ ಗಮನಕ್ಕೆ : ಬದಲಾಗಲಿದೆ ಸಿಂಡಿಕೇಟ್‌ ಬ್ಯಾಂಕ್ IFSC ಕೋಡ್‌!


ಪಾಟ್ನಾ 22 ಕ್ಯಾರೆಟ್ ಚಿನ್ನದ ಬೆಲೆ 47,740 ರೂ., 24 ಕ್ಯಾರೆಟ್ ಚಿನ್ನದ ಬೆಲೆ 48,740 ರೂ.


ಚಂಡೀಗಡ(Chandigarh) 22 ಕ್ಯಾರೆಟ್ ಚಿನ್ನದ ಬೆಲೆರೂ 47,900 ರೂ., 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ.


ಇದನ್ನೂ ಓದಿ : ನಿಮ್ಮಲ್ಲೂ ಈ ನಾಣ್ಯಗಳಿದ್ದರೆ ಕುಳಿತಲ್ಲೇ ಗಳಿಸಬಹುದು 5 ಲಕ್ಷ ರೂಪಾಯಿ


ಸೂರತ್ 22 ಕ್ಯಾರೆಟ್ ಚಿನ್ನದ ಬೆಲೆ 48,250 ರೂ., 24 ಕ್ಯಾರೆಟ್ ಚಿನ್ನದ ಬೆಲೆ 50,250 ರೂ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.